ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಮನವಿ


Team Udayavani, Oct 27, 2018, 11:34 AM IST

m3-bjp.jpg

ತಿ.ನರಸೀಪುರ: ತಾಲೂಕಿನ ಸೋಮನಾಥಪುರ ಜಿಪಂ ಕ್ಷೇತ್ರದ ಉಪ ಚುನಾವಣೆಯಲ್ಲಿ ಗ್ರಾಮೀಣ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಸಿ.ರಮೇಶ್‌ ಹೇಳಿದರು.

ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಜಿಪಂ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ವೆಂಕಟೇಶ್‌ ಪರ ಮತಯಾಚಿಸಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದರೂ ಬಿಜೆಪಿಗೆ ಅಧಿಕಾರ ತಪ್ಪಿಸಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿವುದಕ್ಕೆ ತಕ್ಕ ಪಾಠ ಕಲಿಸಲು ಉಪ ಚುನಾವಣೆಯಲ್ಲಿ ಜಿಪಂ ಕ್ಷೇತ್ರದ ಮತದಾರರು ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸೋಮನಾಥಪುರ ಕ್ಷೇತ್ರಾದ್ಯಂತ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳಿಗೆ ಮತದಾರರು ಮತ ಹಾಕಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ಆಡಳಿತ ಮೆಚ್ಚಿ ಬಿಜೆಪಿ ಅಭ್ಯರ್ಥಿ ವೆಂಕಟೇಶ್‌ರನ್ನು ಎಲ್ಲಾ ವರ್ಗದ ಜನರು ಬೆಂಬಲಿಸಿ ಆಯ್ಕೆ ಮಾಡಲಿದ್ದಾರೆ ಎಂದು ಸಿ.ರಮೇಶ್‌ ವಿಶ್ವಾಸ ವ್ಯಕ್ತಪಡಿಸಿದರು.

ಸೋಮನಾಥಪುರ ಜಿಪಂ ಕ್ಷೇತ್ರದ ಉಪ ಚುನಾವಣೆಗೆ ಎರಡೇ ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಉಕ್ಕಲಗೆರೆ ಗ್ರಾಮ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸಂಚರಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮನೆಮನೆಗೆ ತೆರಳಿ ಕರಪತ್ರ ವಿತರಿಸಿ ಅಭ್ಯರ್ಥಿ ವೆಂಕಟೇಶ್‌ ಪರ ಮತ ಯಾಚಿಸಿದರು.

ಈ ವೇಳೆ ಜಿಪಂ ಉಪಾಧ್ಯಕ್ಷ ಕೈಯಂಬಳ್ಳಿ ಜಿ.ನಟರಾಜು, ಬಿಜೆಪಿ ಕ್ಷೇತ್ರಾಧ್ಯಕ್ಷ ಎಚ್‌.ಎಂ.ಪರಶಿವಮೂರ್ತಿ, ತೋಟದಪ್ಪ ಬಸವರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಚಿನ್ನಂಬಳ್ಳಿ ಮಂಜುನಾಥ್‌, ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಬಸವರಾಜು, ಟೌನ್‌ ಅಧ್ಯಕ್ಷ ಬಿ.ವೀರಭದ್ರಪ್ಪ, ನಾಗರಾಜು(ತಾತ), ಪ್ರದೀಪ್‌ ಹಾಗೂ ಇನ್ನಿತರರಿದ್ದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.