ಮುಂಬೈ, ಪಂಜಾಬ್ ಬಳಿಕ ಧವನ್ ಖರೀದಿಗೆ ಡೆಲ್ಲಿ ಯತ್ನ
Team Udayavani, Oct 29, 2018, 10:41 AM IST
ಹೈದರಾಬಾದ್: ಮುಂದಿನ ಆವೃತ್ತಿ ಐಪಿಎಲ್ ಟಿ20 ಕ್ರಿಕೆಟ್ ಕೂಟದಲ್ಲಿ ಶಿಖರ್ ಧವನ್ ಯಾವ ತಂಡದ ಪರ ಆಡುತ್ತಾರೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಆಟಗಾರರ ಮಾರಾಟ ಪ್ರಕ್ರಿಯೆ ಆರಂಭವಾಗಿದ್ದು, ಸನ್‌ರೈಸರ್ ಹೈದರಾಬಾದ್ ಫ್ರಾಂಚೈಸಿ ಮಾಲಕರು ಧವನ್ ಮೇಲೆ ಆಸಕ್ತಿ ತೋರಿಲ್ಲ.
ಮೊದಲು ಮುಂಬೈ ಇಂಡಿಯನ್ಸ್ ಧವನ್ ಅವರನ್ನು ಖರೀದಿಸುತ್ತದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಈ ಮಾತುಕತೆ ಅರ್ಧದಲ್ಲೇ ನಿಂತಿತು. ಬಳಿಕ ಬಾಲಿವುಡ್ ನಟಿ ಪ್ರೀತಿ ಜಿಂಟಾ ಒಡೆತನದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಧವನ್ ಖರೀದಿಗೆ ಪ್ರಯತ್ನ ನಡೆಸಿತ್ತು. ಅದೂ ಕೂಡ ಸಫಲವಾಗಲಿಲ್ಲ. ಇದೀಗ ತವರು ತಂಡವಾದ ಡೆಲ್ಲಿ ಡೇರ್ ಡೆವಿಲ್ಸ್, ಧವನ್ ಖರೀದಿಗೆ ಪ್ರಯತ್ನ ನಡೆಸುತ್ತಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಹಿಂದೆ ಸನ್‌ರೈಸರ್ 5.2 ಕೋಟಿ ರೂ. ನೀಡಿ ಧವನ್ ಅವರನ್ನು ಖರೀದಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ
MUST WATCH
ಹೊಸ ಸೇರ್ಪಡೆ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೆ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.