ಭತ್ತಕ್ಕೆ ರೋಗ: ಮುನ್ನೆಚ್ಚರಿಕೆಗೆ ತಜ್ಞರ ಸಲಹೆ

Team Udayavani, Oct 29, 2018, 12:28 PM IST

m5-batta.jpg

ಹುಣಸೂರು: ಭತ್ತಕ್ಕೆ ರೋಗ ಕಾಣಿಸಿಕೊಂಡಿರುವ ಪ್ರದೇಶಕ್ಕೆ ಕೃಷಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಜಯಕುಮಾರ್‌ ಕೃಷಿ ತಜ್ಞರ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿನ ಚೌಡಿಕಟ್ಟೆ ಹಾಗೂ ಬಲ್ಲೇಹಳ್ಳಿ ನಾಲಾ ಬಯಲಿನಲ್ಲಿ ಓಡಾಡಿದ ಅಧಿಕಾರಿಗಳ ತಂಡ ರೈತರೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ನೀಡಿದ್ದಾರೆ.

ಈ ಭಾಗದಲ್ಲಿ ಸಾರಜನಕ ಹೆಚ್ಚು ಬಳಸಿರುವುದರಿಂದಾಗಿ ಮೇಲ್ನೋಟಕ್ಕೆ ಈ ರೀತಿಯ ರೋಗ ಕಾಣಿಸಿಕೊಂಡಿದ್ದು. ಮಂಡ್ಯ ವಿ.ಸಿ.ಫಾರಂಗೆ ಸ್ಯಾಂಪಲ್‌ ಕಳುಹಿಸಿದ್ದು, ಅಲ್ಲಿಂದ ವರದಿ ಬಂದ ನಂತರವಷ್ಟೆ ನಿಕರ ಕಾರಣ ತಿಳಿಯಲಿದೆ ರೈತರು ಕೃಷಿ ತಜ್ಞರು ಶಿಪಾರಸು ಮಾಡದ ಬಿತ್ತನೆ ಬೀಜ ನಾಟಿ ಮಾಡದಂತೆ ಮನವಿ ಮಾಡಿದರು.

ಹೆಚ್ಚು ಇಬ್ಬನಿ ಬೀಳುತ್ತಿರುವುದರಿಂದಾಗಿ ಭತ್ತದ ಬೆಳೆಯಲ್ಲಿ ಕುತ್ತಿಗೆ ರೋಗ ಕಾಣಿಸಿಕೊಂಡಿದ್ದು, ಸಾರಜನಕ ರಸಗೊಬ್ಬರವನ್ನು ಶಿಫಾರಸು ಮಾಡಿದ ಪ್ರಮಾಣಕ್ಕಿಂತ(ಎಕರೆಗೆ 20 ಕೆ.ಜಿ) ಹೆಚ್ಚು ಬಳಸಿದ್ದಲ್ಲಿ ರೋಗ ಹರಡುವ ಸಾಧ್ಯತೆ ಇದ್ದು, ಸಸ್ಯ ಸಂರಕ್ಷಣಾ ಕ್ರಮಗಳನ್ನು ಅನುಸರಿಸಬೇಕಿದೆ.

ಈ ರೋಗವು ಸದ್ಯಕ್ಕೆ ಚೌಡಿಕಟ್ಟೆ, ಬಲ್ಲೇನಹಳ್ಳಿ ನಾಲಾ ವ್ಯಾಪ್ತಿಯಲ್ಲಿ ಶ್ರೀರಾಮಗೋಲ್ಡ್‌ ಭತ್ತದ ಬೆಳೆಯಲ್ಲಿ ಈಗಾಗಲೇ ಬಾಧಿಸಿದೆ. ತಾಲೂಕಿನ ಇನ್ನಿತರ ಭತ್ತದ ಬೆಳೆ ಬೆಳಯುವಂತ ಪ್ರದೇಶಗಳಾದ ಉದ್ದೂರು ನಾಲಾ, ಹನುಮಂತಪುರನಾಲಾ, ಕೃಷ್ಣಾಪುರ, ಶಿರಿಯೂರುನಾಲಾ ಮತ್ತು ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಮುನ್ನಚ್ಚರಿಕೆ ವಹಿಸುವಂತೆ ಸೂಚಿಸಿದರು.

ರೋಗದ ಲಕ್ಷಣಗಳು: ಹೊಡೆದಾಟಿದ ಭತ್ತದ ತೆನೆಯ ಕುತ್ತಿಗೆ ಭಾಗವು ಸುಟ್ಟಂತೆ ಕಾಣುವುದು. ಬಾಧಿಸಿದ ಭತ್ತದ ಬೆಳೆ ತೆನೆ ಬಿಳಿ ತೆನೆಯಂಡ ಕಂಡುಬಂದು ಜೊಳ್ಳನಿಂದ ಕೂಡಿರುತ್ತದೆ. ಭತ್ತದ ಕಾಳುಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣಿಸಿಕೊಳ್ಳುವುದು.

ಹತೋಟಿ ಕ್ರಮಗಳು: ರೋಗ ಕಾಣಿಸಿಕೊಂಡಿದ್ದಲ್ಲಿ ಟ್ರೈ ಸೆ„ಕ್ಲೋಜೋಲ್‌ 0.6ಗ್ರಾಂ, ಅಥವಾ ಟೆಬುಕೋನಜೋಲ್‌ ಶೇ.50 ಮತ್ತು ಟ್ರೈಪೊಕ್ಸಿಸ್ಟ್ರೋಬಿನ್‌ 25% ಸಂಯುಕ್ತ ಶಿಲೀಂದ್ರನಾಶಕ 0.4 ಗ್ರಾಂ ಒಂದು ಲೀಟರ್‌ ನೀರಿನಲ್ಲಿ ಬೆರಸಿ ಅಂಟುದ್ರಾವಣದ ಜೊತೆ ಸಿಂಪಡಿಸಬೇಕು.

ಬೆಂಕಿರೋಗದ ಮನ್ನಚ್ಚರಿಕೆಯಾಗಿ ಟ್ರೈಸೆ„ಕ್ಲೋಜೋಲ್‌ 0.6ಗ್ರಾಂ ಶಿಲೀಂದ್ರನಾಶಕವನ್ನು ಅಂಟು ದ್ರಾವಣ ಜೊತೆಗೆ ಬೇರಿಸಿ ಸಿಂಪರಣೆ ಮಾಡಬೇಕು. ಎಕರೆಗೆ ಸುಮಾರು 150-200 ಲೀಟರ್‌ನಷ್ಟು ಸಿಂಪರಣಾ ದ್ರಾವಣ ಸಿಂಪಡಿಸಬೇಕು. ರೈತರು ಕಡ್ಡಾಯವಾಗಿ ಮುನ್ನಚ್ಚರಿಕೆ ಕ್ರಮವಹಿಸಿ ತಜ್ಞರು ಸೂಚಿಸಿರುವ ಹತೋಟಿ ಕ್ರಮಗಳನ್ನು ಕೈಗೊಳ್ಳಲು ಕೃಷಿ ಸಹಾಯಕ ನಿರ್ದೇಶಕ ಜಯಕುಮಾರ್‌ ಸೂಚಿಸಿದರು.

ಟಾಪ್ ನ್ಯೂಸ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.