ಮೀ ಟೂ ಬಾಂಬ್; ಕುಮಾರ್ ಹೇಳಿಕೆಗೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?
Team Udayavani, Oct 30, 2018, 2:46 PM IST
ಉಡುಪಿ: ನಾನು ಎಲ್ಲವನ್ನೂ ಎದುರಿಸುವ ಸಾಮರ್ಥ್ಯವನ್ನು ಹೊಂದಿದ್ದೇನೆ. ನಾನು ಯಾವುದೇ ರೀತಿಯ ತಪ್ಪನ್ನು ಮಾಡಿಲ್ಲ. ಆದರೆ ಬಿಜೆಪಿ ಮುಖಂಡ ಕುಮಾರ್ ಬಂಗಾರಪ್ಪನ ಅಭಿರುಚಿ ಪ್ರದರ್ಶನವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಅಖಾಡ ರಂಗೇರಿದ್ದು, ಏತನ್ಮಧ್ಯೆ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಕುಮಾರಸ್ವಾಮಿಯವರೇ ನೀವೂ ಕೂಡಾ ಮೀ ಟೂ ಆರೋಪದಡಿ ಸಿಕ್ಕಿಬೀಳಬಹುದು ಎಚ್ಚರ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.
ಇದನ್ನೂ ಓದಿ:ಸಿಎಂ ಕುಮಾರಸ್ವಾಮಿಗೂ ಮೀ ಟೂ ಎಚ್ಚರಿಕೆ! ಕುಮಾರ್ ಬಂಗಾರಪ್ಪ ಆಕ್ರೋಶ
ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ, ನಾನು ಚುನಾವಣೆ ಸಂದರ್ಭದಲ್ಲಿ ಪರ್ಸನಲ್ ವಿಚಾರದ ಬಗ್ಗೆ ಚರ್ಚೆ ಮಾಡಲು ಹೋಗಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ವಿಚಾರ ಇದ್ದರೆ ಚರ್ಚೆ ಮಾಡೋಣ. ಅದನ್ನು ಬಿಟ್ಟು ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ರಾಜಕೀಯ ಮಾಡುವುದು ಬೇಡ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.