ಶುರುವಾಯ್ತು “ತಾರಕಾಸುರ’ನ ಆರ್ಭಟ : Watch

Team Udayavani, Oct 30, 2018, 3:37 PM IST

taraka.jpg

ನಟ ವೈಭವ್ ಕನ್ನಡ ಚಿತ್ರರಂಗಕ್ಕೆ “ತಾರಕಾಸುರ’ ಚಿತ್ರದ ಮೂಲಕ ಪರಿಚಯವಾಗುತ್ತಿದ್ದು, ಇದೀಗ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. “ತಾರಕಾಸುರ’ ಚಿತ್ರ ಎಂಥಾ ಕಥೆ ಹೊಂದಿದೆ ಎಂಬ ಕುತೂಹಲ ಎಲ್ಲರಲ್ಲಿಯೂ ಇದ್ದೇ ಇತ್ತು. ಇದೀಗ ಬಿಡುಗಡೆಯಾಗಿರೋ ಟ್ರೈಲರ್ ಅದನ್ನು ಸಣ್ಣದಾಗಿ ತಣಿಸುತ್ತಲೇ ದೊಡ್ಡ ಮಟ್ಟದಲ್ಲಿಯೇ ಕ್ರೇಜ್ ಹುಟ್ಟುಹಾಕುವಂತಿದೆ!

ಇದು ಪಕ್ಕಾ ಫೋರ್ಸ್ ಹೊಂದಿರೋ ಮಾಸ್ ಟ್ರೈಲರ್. ಚಂದ್ರಶೇಖರ್ ಈ ಹಿಂದೆ ತಾರಕಾಸುರ ಎಂಬುದು ತುಳಿತಕ್ಕೊಳಗಾಗಿ, ಅವಸಾನದಂಚಿನಲ್ಲಿರೋ ಜಾನಪದ ಸಂಸ್ಕೃತಿ ಹಾಗೂ ಸಮುದಾಯದ ಕಥೆ ಹೊಂದಿದೆ ಎಂಬ ಸುಳಿವು ನೀಡಿದ್ದರು. ಅದು ಯಾವ ಸಮುದಾಯ ಎಂಬ ಸಣ್ಣ ಹಿಂಟ್ ಕೂಡಾ ಈ ಟ್ರೈಲರ್ ನಲ್ಲಿ ಕಾಣ ಸಿಗುತ್ತದೆ. ಹಾಲಿವುಡ್‍ನ ಖ್ಯಾತ ನಟ ಡ್ಯಾನಿ ಸಫಾನಿ ಭಯಾನಕ ಶೇಡ್ ಹೊಂದಿರೋ ಪಾತ್ರದಲ್ಲಿ ನಟಿಸಿರೋದೂ ಕೂಡಾ ಪಕ್ಕಾ ಆಗಿದೆ.

ಅಲ್ಲದೇ ಬಿಡುಗಡೆಯಾಗಿರೋ ಈ ಟ್ರೈಲರ್ ಎಲ್ಲೆಡೆ ಟಾಕ್ ಕ್ರಿಯೇಟ್ ಮಾಡಿದೆ. “ರಥಾವರ’ ಚಿತ್ರ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ “ತಾರಕಾಸುರ’ನಿಗೆ ಆ್ಯಕ್ಷನ್ ಕಟ್ ಹೇಳಿದ್ದು, ವೈಭವ್ ತಂದೆ ನರಸಿಂಹಲೂ ಬಂಡವಾಳ ಹೂಡಿದ್ದಾರೆ. ವೈಭವ್ ಜತೆ ಮಾನ್ವಿತಾ ನಾಯಕಿಯಾಗಿ ನಟಿಸಿದ್ದಾರೆ.

ಇನ್ನು ಚಿತ್ರಕ್ಕೆ ಧರ್ಮ ವಿಶ್ ಸಂಗೀತ ಸಂಯೋಜನೆಯಿದ್ದು, ಪ್ರದೀಪ್ ಗೌಡ ಕ್ಯಾಮರಾ ವರ್ಕ್, ಕೆ.ಎಂ.ಪ್ರಕಾಶ್‌ ಸಂಕಲನ, ಡಿಫ‌ರೆಂಟ್‌ ಡ್ಯಾನಿ ಮತ್ತು ಜಾಲಿಬಾಸ್ಟಿನ್‌ ಸಾಹಸ, ಮುರಳಿ ನೃತ್ಯ ನಿರ್ದೇಶನ ಸೇರಿದಂತೆ ನಾಗೇಂದ್ರ ಪ್ರಸಾದ್‌, ಕವಿರಾಜ್‌, ಯೋಗರಾಜ್‌ ಭಟ್‌, ಚೇತನ್‌ ಕುಮಾರ್‌ ಹಾಗೂ ಹೊಸ ಹುಡುಗ ವಿನಾಯಕ್‌ ಸಾಹಿತ್ಯ ಚಿತ್ರಕ್ಕಿದೆ. ತಾರಾಗಣದಲ್ಲಿ ವೈಭವ್‌, ಮಾನ್ವಿತಾ ಹರೀಶ್‌, ಸಾಧು ಕೋಕಿಲ, ಡ್ಯಾನಿ ಸಪಾನಿ, ಕರಿಸುಬ್ಬು, ಎಂ.ಕೆ. ಮಠ ಮುಂತಾದವರು ಇದ್ದಾರೆ.

ಟಾಪ್ ನ್ಯೂಸ್

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.