ಮುಂಬಯಿ ಶೇರು 176 ಅಂಕ ಕುಸಿತ; ನಿಫ್ಟಿ 10,200ರ ಕೆಳಮಟ್ಟಕ್ಕೆ
Team Udayavani, Oct 30, 2018, 4:15 PM IST
ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 176.27 ಅಂಕಗಳ ನಷ್ಟದೊಂದಿಗೆ 33,891.13 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 52.45 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,198.40 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಡಾಲರ್ ಎದುರು ರೂಪಾಯಿಯ ದೌರ್ಬಲ್ಯ, ವಿದೇಶಿ ಬಂಡವಾಳದ ನಿರಂತರ ಹೊರ ಹರಿವು, ಏಶ್ಯನ್ ಶೇರು ಪೇಟೆಗಳಲ್ಲಿನ ನಿಸ್ತೇಜ ವಾತಾವರಣ ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಮಾರುಕಟ್ಟೆ ಕುಸಿತಕ್ಕೆ ಗುರಿಯಾಯಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,709 ಕಂಪೆನಿಗಳ ಶೇರುಗಳು ವಹಿವಾಟಿಗೆ ಗುರಿಯಾದವು; 1,79 ಶೇರುಗಳು ಮುನ್ನಡೆ ಕಂಡವು; 1,080 ಶೇರುಗಳು ಹಿನ್ನಡೆಗೆ ಗುರಿಯಾದವು; 150 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.