ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ
Team Udayavani, Oct 31, 2018, 6:00 AM IST
ಬೆಂಗಳೂರು: ರಾಜ್ಯ ವಿಧಾನ ಪರಿಷತ್ಗೆ ಸಮಾಜ ಸೇವೆ ಹಾಗೂ ಕ್ರೀಡಾ ಸಾಧನೆಯಡಿ ಕಾಂಗ್ರೆಸ್ನ ಯು.ಬಿ.ವೆಂಕಟೇಶ್ ಹಾಗೂ ಪ್ರಕಾಶ್ ರಾಠೊಡ್ ಅವರನ್ನು ನಾಮ ನಿರ್ದೇಶನ ಮಾಡಿ ರಾಜ್ಯಪಾಲ ವಜುಭಾಯಿವಾಲಾ ಆದೇಶ ಹೊರಡಿಸಿದ್ದಾರೆ.
ವಿಧಾನ ಪರಿಷತ್ಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮೂವರನ್ನು ನಾಮ ನಿರ್ದೇಶನ ಮಾಡಲು ಅವಕಾಶವಿತ್ತು. ಸಮ್ಮಿಶ್ರ ಸರ್ಕಾರ ಆದ್ದರಿಂದ ಕಾಂಗ್ರೆಸ್ ನಿಂದ ಇಬ್ಬರು ಹಾಗೂ ಜೆಡಿಎಸ್ನಿಂದ ಒಬ್ಬರನ್ನು ಆಯ್ಕೆ ಮಾಡಲು ಒಪ್ಪಂದವಾಗಿತ್ತು. ಇದೀಗ ಕಾಂಗ್ರೆಸ್ ಕೋಟಾ ಮುಗಿದಿದ್ದು ಜೆಡಿಎಸ್ನಿಂದ ಒಬ್ಬರನ್ನು ನಾಮ ನಿರ್ದೇಶನಕ್ಕೆ ಸರ್ಕಾರ ಶಿಫಾರಸು ಮಾಡಬೇಕಿದೆ. ಈ ಮಧ್ಯೆ, ಆಂಗ್ಲೋ ಇಂಡಿಯನ್ ಕೋಟಾದಡಿ ರಾಜ್ಯ ಸರ್ಕಾರ ಮಾಜಿ ಶಾಸಕಿ ವಿನೀಶಾ ನೀರೋ ಅವರನ್ನು ವಿಧಾನಸಭೆಗೆ ಮರು ನಾಮಕರಣ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದು ಅದಕ್ಕೂ ಅಂಗೀಕಾರ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.