ಎಸ್ಸೆಸ್ಸೆಲ್ಸಿ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ


Team Udayavani, Oct 31, 2018, 6:00 AM IST

z-23.jpg

ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದು, 2019ರ ಮಾರ್ಚ್‌ 21ರಿಂದ ಏ.4ರ ವರೆಗೂ ಪರೀಕ್ಷೆ ನಡೆಸುವ ಬಗ್ಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, 2019 ಮಾ.1ರಿಂದ 18ರ ತನಕ ನಡೆಸುವುದಾಗಿ ತಿಳಿಸಿದ್ದರು. ದ್ವಿತೀಯ ಪಿಯು ಪರೀಕ್ಷೆ 
ಮುಗಿದ ಮೂರೇ ದಿನದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದೆ. ಎಸ್ಸೆಸ್ಸೆಲ್ಸಿ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ನ.29ರ ತನಕ ಕಾಲಾವಕಾಶ ನೀಡಲಾಗಿದೆ. ಮಲ್ಲೇಶ್ವರದಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು(ಪರೀಕ್ಷೆ) ಇವರಿಗೆ
ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಕಿ ವಿ.ಸುಮಂಗಳಾ ಪ್ರಕಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.