ಕುಮಾರಸ್ವಾಮಿ ಕೊಲ್ಲೂರು ಭೇಟಿ
Team Udayavani, Oct 31, 2018, 8:39 AM IST
ಕೊಲ್ಲೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಗಳ ವಾರ ಮಧ್ಯಾಹ್ನ ಕೊಲ್ಲೂರು ದೇವಸ್ಥಾನಕ್ಕೆ ಆಗ ಮಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯ ನಿಮಿತ್ತ ಪ್ರಚಾರ ಭಾಷಣ ಕ್ಕಾಗಿ ಆಗಮಿಸಿದ್ದ ಮುಖ್ಯಮಂತ್ರಿ ಅಲ್ಲಿಂದ ತ್ರಾಸಿಗೆ ತೆರಳಿ ಕಾಂಗ್ರೆಸ್ ಜೆಡಿಎಸ್ ಸಂಯುಕ್ತ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಬಳಿಕ ರಸ್ತೆ ಮೂಲಕ ಕೊಲ್ಲೂರಿಗೆ ಆಗಮಿಸಿದರು.
ಸಚಿವರಾದ ಡಾ| ಜಯಮಾಲಾ, ನಾಡಗೌಡ, ವಿಧಾನ ಪರಿಷತ್ ಸದಸ್ಯ ಭೊಜೇ ಗೌಡ, ಜಿ.ಎ. ಬಾವಾ ಜತೆ ಗಿದ್ದರು. ದೇಗುಲದ ಅರ್ಚಕ ಡಾ| ಕೆ.ಎನ್. ನರಸಿಂಹ ಅಡಿಗ ಹಾಗೂ ರಾಮಚಂದ್ರ ಅಡಿಗ ಅವರ ನೇತೃತ್ವ ದಲ್ಲಿ ಧಾರ್ಮಿಕ ಕಾರ್ಯ ಕ್ರಮ ಗಳು ನಡೆದವು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಎಚ್. ಹಾಲಪ್ಪ, ಉಪ ಕಾರ್ಯ ನಿರ್ವಹಣಾಧಿ ಕಾರಿ ಕೃಷ್ಣಮೂರ್ತಿ, ಸಮಿತಿ ಸದಸ್ಯರಾದ ರಮೇಶ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ, ಜೆಡಿಎಸ್ ಮುಖಂಡ ಸಬ್ಲಾಡಿ ಮಂಜಯ್ಯ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ಎಸ್. ಕುಮಾರ್, ತಾ.ಪಂ. ಸದಸ್ಯ ಗ್ರೀಷ್ಮಾ ಭಿಡೆ, ಕೆಂಚನೂರು ಶಾಲಿನಿ ಶೆಟ್ಟಿ, ರಂಜಿತ್ ಕುಮಾರ್ ಶೆಟ್ಟಿ, ಸಂದೇಶ್ ಭಟ್, ರೋಶನಿ, ಅರುಣಾ ಕಿಣಿ, ರೋಹಿತ್ ಕರಂಬಳ್ಳಿ, ಸಚಿನ್ ಜಿ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ
Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು
Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.