ಸೂಜಿ ಹಿಡಿದ ಹರಿಪ್ರಿಯಾ: Watch


Team Udayavani, Oct 31, 2018, 5:07 PM IST

soojidaara.jpg

“ನೀರ್​​​ದೋಸೆ’ ಸಿನಿಮಾದ ನಂತರ ಬ್ಯುಸಿಯಾಗಿರುವ ಹರಿಪ್ರಿಯಾ ಈಗ ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದು, ಇದೀಗ ಅವರ ಅಭಿನಯದ “ಸೂಜಿದಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್​ನಲ್ಲಿ ಹರಿಪ್ರಿಯಾ ಮತ್ತು ಯಶವಂತ್​ ಶೆಟ್ಟಿ ಪಾತ್ರಗಳ ಪರಿಚಯ​ವಿದೆ. ಹರಿಪ್ರಿಯಾ ಸಂಪ್ರದಾಯಸ್ಥ ಗೃಹಿಣಿಯ ಪಾತ್ರದಲ್ಲಿ ಮಿಂಚಿದ್ದು, ಮೊದಲಬಾರಿಗೆ ಉತ್ತರ ಕರ್ನಾಟಕ ಶೈಲಿಯ ಪಾರಂಪರಿಕ ಉಡುಗೆಯಲ್ಲಿ ಗಮನ ಸೆಳೆದಿದ್ದಾರೆ.

ಈಗಾಗಲೇ ಟೀಸರ್ ಯೂಟ್ಯೂಬ್‍ನಲ್ಲಿ ಸದ್ದು ಮಾಡಿದ್ದು, ಗ್ಲಾಮರಸ್​ ಗೃಹಿಣಿ ಪಾತ್ರದಲ್ಲಿ‌ ಕಾಣಿಸಿಕೊಂಡಿರುವ ಹರಿಪ್ರಿಯಾ ಪಡ್ಡೆ​​ ಹುಡುಗರ ನಿದ್ದೆ ಕೆಡಿಸಿರುವುದಂತೂ ನಿಜ. ಈಗಾಗಲೇ ಹಲವು ಚಿತ್ರಗಳಲ್ಲಿ ಗುರುತಿಸಿಕೊಂಡಿರುವ ಯಶವಂತ್ ಶೆಟ್ಟಿ ಈ ಚಿತ್ರದಲ್ಲಿ ನಾಯಕ ನಟನಾಗಿದ್ದಾರೆ. ದೊಡ್ಡ ಮಟ್ಟದಲ್ಲಿ ಹೆಸರು ಮಾಡಿ ಗುರುತಿಸಿಕೊಳ್ಳಬೇಕು ಎಂದು ಕನಸು ಕಾಣುವ ಸಾಮಾನ್ಯ ಹೆಣ್ಣುಮಗಳೊಬ್ಬಳ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಇನ್ನು ಈ ಚಿತ್ರವನ್ನು ನಿರ್ದೇಶಿಸುತ್ತಿರುವವರು ಖ್ಯಾತ ರಂಗಕರ್ಮಿ ಮೌನೇಶ್‌ ಬಡಿಗೇರ್‌.

ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ನಿರ್ದೇಶಕರಾಗಿ ಗುರುತಿಸಿಕೊಂಡ ಅವರು, ಇದೀಗ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿದ್ದಾರೆ. ಈ ಚಿತ್ರದಲ್ಲಿ ಹರಿಪ್ರಿಯಾ ಜೊತೆಗೆ ಅಚ್ಯುತ್‌ ಕುಮಾರ್‌, ಸುಚೇಂದ್ರ ಪ್ರಸಾದ್‌, ಚೈತ್ರ, ಹರೀಶ್‌ ಸಮಷ್ಠಿ, ನಾಗರಾಜ್‌ ಪತ್ತಾರ್‌ ಮುಂತಾದವರು ನಟಿಸುತ್ತಿದ್ದು, ಅಭಿಜಿತ್ ಕೋಟೆಗಾರ್ ಉಡುಪಿ ಮತ್ತು ಸಚ್ಚೀಂದ್ರ ನಾಯಕ್ ಬೆಳ್ತಂಗಡಿ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅಶೋಕ್‌ ವಿ. ರಾಮನ್‌ ಛಾಯಾಗ್ರಹಣ ಮತ್ತು ಭಿನ್ನಷಡ್ಜ ಸಂಗೀತ ಚಿತ್ರಕ್ಕಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.