ಕೊಂಕಣಿಯ ಸೋಫಿಯಾಗೆ ಒಲಿದ ಮನ್ನಣೆ

Team Udayavani, Nov 1, 2018, 3:15 PM IST

1-november-13.gif

ಜೆನೆಟ್‌ ನೊರೋನ್ಹಾ ನಿರ್ಮಾಣ, ಹ್ಯಾರಿ ಫರ್ನಾಂಡಿಸ್‌ ನಿರ್ದೇಶನದ ‘ಸೋಫಿಯಾ’ ಕೊಂಕಣಿ ಚಿತ್ರ ಅತ್ಯುತ್ತಮ ಪ್ರಾದೇಶಕ ಭಾಷಾ ರಾಜ್ಯ ಪ್ರಶಸ್ತಿಗೆ ಭಾಜನವಾಗಿದೆ. ಎಲ್ಟನ್‌ ಮಸ್ಕರೇನ್ಹಸ್‌ ನಾಯಕ. ಬಹುಭಾಷಾ ತಾರೆ ಎಸ್ತರ್‌ ನೊರೋನ್ಹಾ ನಾಯಕಿಯಾಗಿ ಚಿತ್ರದಲ್ಲಿ ನಟಿಸಿದ್ದರು.  ಕೊಂಕಣಿ ಸಿನೆಮಾ ಅಂಗಳದಲ್ಲಿಯೇ ಮೊದಲ ಬಾರಿಗೆ ಮಹಿಳೆಯೊಬ್ಬರು ನಿರ್ಮಾಣ ಕ್ಷೇತ್ರಕ್ಕೆ ಈ ಸಿನೆಮಾ ಮೂಲಕ ಇಳಿದಿದ್ದರು.

ಇದು ಬರೀ ಕೊಂಕಣಿ ಚಿತ್ರಕ್ಕೆ ಮಾತ್ರವಲ್ಲ ಇಡೀ ಕೋಸ್ಟಲ್‌ ವುಡ್‌ ಉದ್ಯಮದಲ್ಲಿಯೇ ದಾಖಲೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸಮಯದಲ್ಲಿ ತಮ್ಮ ವಿಶೇಷವಾದ ಸೆಟ್‌, ವಿನೂತನ ಮಾದರಿಯ ತಂತ್ರಜ್ಞಾನದಿಂದ ಚಿತ್ರ ಶ್ರೀಮಂತಿಕೆಯನ್ನು ಪಡೆದಿತ್ತು. ‘ನಶಿಬಾಸೋ ಖೆಳ್‌’ ಖ್ಯಾತಿಯ ಬಾಲಿವುಡ್‌ ನಿರ್ದೇಶಕ ಹ್ಯಾರಿ ಫರ್ನಾಂಡೀಸ್‌ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಗುಣವಂತ್‌ ಸೇನ್‌ ಅವರ ಸಂಗೀತ ಈ ಚಿತ್ರಕ್ಕಿದೆ.

ಚಿತ್ರದಲ್ಲಿ ಬಹುಭಾಷಾ ನಟಿ ಎಸ್ತೆರ್‌ ನೊರೊನ್ಹಾ ಕಾಣಿಸಿಕೊಂಡಿದ್ದಾರೆ. ಚಿತ್ರದ ನಿರ್ಮಾಪಕರಾದ ಜೆನೆಟ್‌ ಅವರ ಪುತ್ರಿ ಎಸ್ತೆರ್‌ ಈ ಹಿಂದೆ ಕನ್ನಡ, ತುಳು, ತೆಲುಗು, ಹಿಂದಿ ಚಿತ್ರಗಳಲ್ಲಿ ಕಾಣಿಸಿ ಕೊಂಡಿದ್ದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

16-

Shelter: ಸೂರು ಹುಡುಕಲೆಂದು ಹೊರಟೆ

13-frndshp

Friendship: ಸ್ನೇಹವೇ ಸಂಪತ್ತು

12-uv-fusion

UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು

11-uv-fusion

Friendship: ವಿಶ್ವದ ಸುಂದರ ಸಂಬಂಧ ಗೆಳೆತನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.