ಗಾಯಕಿ ವಸುಂಧರಾ ದಾಸ್ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದನೆ
Team Udayavani, Nov 2, 2018, 11:30 AM IST
ಬೆಂಗಳೂರು: ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ.
ಮಲ್ಲೇಶ್ವರಂನ 18 ನೇ ಕ್ರಾಸ್‌ನಲ್ಲಿ ಅಕ್ಟೋಬರ್ 29 ರಂದು ಸಂಜೆ 4.30 ರ ವೇಳೆಗೆ ಘಟನೆ ನಡೆದಿದ್ದು, ಕ್ಯಾಬ್ ಚಾಲಕನೊಬ್ಬ ದಾರಿ ಬಿಟ್ಟುಕೊಡಲಿಲ್ಲ ಎಂಬ ಕಾರಣಕ್ಕೆ ವಸುಂಧರಾ ಅವರ ಕಾರನ್ನು ಬೆನ್ನಟ್ಟಿ ದ್ದು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ.
ವಸುಂಧರಾ ದಾಸ್ ಅವರೊಡನೆ ತೀವ್ರ ವಾಗ್ವಾದ ನಡೆಸಿದ್ದು, ಈ ವೇಳೆ ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ. ಅಷ್ಟರಲ್ಲಾಗಲೇ ಕ್ಯಾಬ್ ಚಾಲಕ ಸ್ಥಳದಿಂದ ತೆರಳಿದ್ದಾನೆ ಎಂದು ಹೇಳಿದ್ದಾರೆ.
ಈ ಬಗ್ಗೆ ವಸುಂಧರಾ ದಾಸ್ ಅವರು ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದಾರೆ.
ಸೆಕ್ಷನ್ 509 341,364 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ಯಾಬ್ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.