ಬೇಳೂರು ವಿರುದ್ಧ ಮಾನನಷ್ಟ ಕೇಸ್ಗೆ ಡಾ.ಸಿದ್ದರಾಮಯ್ಯ ಚಿಂತನೆ
Team Udayavani, Nov 2, 2018, 12:16 PM IST
ಮಂಡ್ಯ: ಚುನಾವಣಾ ಕಣದಿಂದ ನಿವೃತ್ತಿಯಾಗಲಿದ್ದಾರೆ ಎಂದು ಗೊಂದಲ ಮೂಡಿಸುವ ಹೇಳಿಕೆ ನೀಡಿದ್ದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ವಿರುದ್ಧ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರು ಸಿಡಿದೆದ್ದಿದ್ದು, ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ ಮಾತ್ರವಲ್ಲದೆ ಮಾನನಷ್ಟ ಕೇಸ್ ದಾಖಲಿಸಲು ಚಿಂತನೆ ನಡೆಸಿದ್ದಾರೆ.
ಶುಕ್ರವಾರ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿರುವ ಡಾ.ಸಿದ್ದರಾಮಯ್ಯ ಅವರು ನನ್ನ ತೇಜೊವಧೆ ಮಾಡಲಾಗಿದೆ. ಬೇಳೂರು ಗೋಪಾಲ ಕೃಷ್ಣ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನೀತಿ ಸಂಹಿತೆ ಜಾರಿ ಇರುವಾಗಲೇ ಈ ರೀತಿ ಹೇಳಿಕೆ ನೀಡಿ ಮತದಾರರಲ್ಲಿ ಗೊಂದಲ ಮೂಡಿಸಿದ್ದಾರೆ. ನನಗೆ ಸಾಕಷ್ಟು ಕರೆಗಳು ಬರುತ್ತಿವೆ ಹೀಗಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.