ಹೈಕೋರ್ಟಿನ 4 ಸಿಜೆಗಳಿಗೆ ಸುಪ್ರೀಂ ಕೋರ್ಟ್ಭಡ್ತಿ; ಪ್ರಮಾಣ ವಚನ
Team Udayavani, Nov 2, 2018, 12:32 PM IST
ಹೊಸದಿಲ್ಲಿ : ಭಡ್ತಿ ಪಡೆದಿರುವ ಹೈಕೋರ್ಟಿನ ನಾಲ್ವರು ಮುಖ್ಯ ನ್ಯಾಯಾಧೀಶರು (CJ) ಇಂದು ಶುಕ್ರವಾರ ಬೆಳಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಸುಪ್ರೀಂ ಕೋರ್ಟಿನ ಒಟ್ಟು ನ್ಯಾಯಾಧೀಶರ ಸಂಖ್ಯೆ ಈಗ 28ಕ್ಕೇರಿತು.
ಸುಪ್ರೀಂ ಕೋರ್ಟಿನ ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ನೂತನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿರುವ ಜಸ್ಟಿಸ್ ಹೇಮಂತ್ ಗುಪ್ತಾ, ಅಜಯ್ ರಸ್ತೋಗಿ, ಎಂ ಆರ್ ಶಾ ಮತ್ತು ಸುಭಾಷ್ ರೆಡ್ಡಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕೇಂದ್ರ ಸರಕಾರ ನಾಲ್ವರು ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಹೆಸರುಗಳನ್ನು ಭಡ್ತಿಗೆ ಶಿಫಾರಸು ಮಾಡಿದ 48 ತಾಸುಗಳ ಒಳಗೆ ಅದನ್ನು ಸ್ವೀಕರಿಸಲಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.