ದಯಾಮರಣ ಕೋರಿದ ಪುರಿ ದೇಗುಲ ಅರ್ಚಕ
Team Udayavani, Nov 2, 2018, 1:59 PM IST
ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇಗುಲದ ಅರ್ಚಕರಿಗೆ ಭಕ್ತರು ಕಾಣಿಕೆ, ಉಡುಗೊರೆ ನೀಡುವುದನ್ನು ನಿಷೇಧಿಸಿದ್ದರಿಂದ ನೊಂದು ಅರ್ಚಕರೊಬ್ಬರು ದಯಾ ಮರಣಕ್ಕೆ ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಪತ್ರ ಬರೆದಿದ್ದಾರೆ.
ಅರ್ಚಕ ನರಸಿಂಗ ಪೂಜಪಂಡ ಎಂಬವರೇ ಈ ಪತ್ರ ಬರೆದವರು. ಸಾವಿರಾರು ವರ್ಷಗಳಿಂದ ಅರ್ಚಕರಿಗೆ ದೇಗುಲಕ್ಕೆ ಬರುವ ಭಕ್ತರು ಕಾಣಿಕೆ, ಉಡುಗೊರೆ ನೀಡುತ್ತಾ ಬಂದಿದ್ದಾರೆ. ಅದು ನಮ್ಮ ಆದಾಯದ ಮೂಲವಾಗಿತ್ತು. ಅದರ ಮೇಲೆ ನಿಷೇಧ ಹೇರಿದ್ದರಿಂದ ಜೀವನಕ್ಕೆ ತೊಂದರೆಯಾಗಿದೆ. ಹಸಿವಿಂದ ಸಾಯುವುದಕ್ಕಿಂತ ದಯಾಮರಣ ಲೇಸು. ಹೀಗಾಗಿ ದಯಾಮರಣಕ್ಕೆ ಅನುಮತಿ ನೀಡಬೇಕು. ಈ ಬಗ್ಗೆ ಒಡಿಶಾ ಸರಕಾರಕ್ಕೆ ಮನವಿ ಮಾಡಿಕೊಂಡರೂ, ತಿರಸ್ಕೃತಗೊಂಡಿದೆ ಎಂದು ಅಹವಾಲು ಸಲ್ಲಿಸಿದ್ದಾರೆ.
ಜುಲೈನಲ್ಲಿ ನಡೆದಿದ್ದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ದೇಗುಲ ಸುಧಾರಣೆಗೆ 12 ಸೂತ್ರಗಳನ್ನು ಸೂಚಿಸಿತ್ತು. ಅದರಲ್ಲಿ ಅರ್ಚಕರು ಮತ್ತು ಸೇವಕರು ಯಾವುದೇ ಕಾಣಿಕೆ, ಉಡುಗೊರೆ ನೀಡುವಂತೆ ಭಕ್ತರಿಗೆ ಒತ್ತಡ ಹೇರುವಂತಿಲ್ಲ ಎಂದು ತಿಳಿಸಲಾಗಿತ್ತು. 12 ಸೂತ್ರಗಳ ಪೈಕಿ 9ಕ್ಕೆ ದೇಗುಲದ ಉದ್ಯೋಗಿಗಳು, ಸಿಬಂದಿ ಸಹಮತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು
Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್ʼ ರಿಲೀಸ್ ಡೇಟ್.. ಫ್ಯಾನ್ಸ್ ಖುಷ್
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Simple Life: ಬದುಕು ನಿರಾಡಂಬರವಾಗಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.