ಬಿಜೆಪಿ ಆರೋಪದ ಬೆನ್ನಲ್ಲೇ ಆನ್‌ಲೈನ್‌ ಮದ್ಯ ಮಾರಾಟಕ್ಕೆ ಸಿಎಂ ಬ್ರೇಕ್‌


Team Udayavani, Nov 2, 2018, 3:40 PM IST

hd-kumarswamy.jpg

ಬೆಂಗಳೂರು: ಆನ್‌ಲೈನ್‌ ಮದ್ಯ ಮಾರಾಟವನ್ನು ಕೂಡಲೇ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಅಧಿಕಾರ ಸ್ವೀಕರಿಸುವ ಮುಂಚೆ, ಹಿಂದಿನ ಸರ್ಕಾರ ಆನ್‌ಲೈನ್‌ ಮದ್ಯ ಮಾರಾಟಕ್ಕೆ ಅನುಮತಿ ನೀಡಿತ್ತು. ಈ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದೇನೆ. ಹಿಂದೆ ಅನುಮತಿ ಕೊಟ್ಟಿರುವ ಫೈಲ್‌ ಹಿಡಿದು ಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. 

ನಾನು ಯಾವುದೇ ವ್ಯಕ್ತಿಗಳಿಗೆ ಹಣ ಸಂಪಾದನೆಗೆ ಅವಕಾಶ ಮಾಡಿ ಕೊಡುವುದಿಲ್ಲ , ತೆರಿಗೆ ಸೋರಿಕೆಗೆ ಅವಕಾಶ ನೀಡುವುದಿಲ್ಲ ಎಂದರು. 

ಶಿವಮೊಗ್ಗದಲ್ಲಿ ಭರ್ಜರಿ ಮದ್ಯ ಮಾರಾಟ
ಶಿರಾಳಕೊಪ್ಪದಲ್ಲಿ ಮುಖ್ಯಮಂತ್ರಿ ಎಚ್‌ಡಿಕೆ ಅವರು  ಪ್ರಚಾರ ಸಭೆ ನಡೆಸಿದ ದಿನ ಬರೋಬ್ಬರಿ 1500 ಲೀಟರ್‌ ಮದ್ಯ ಮಾರಾಟವಾಗಿದೆ ಎಂದು ಜಿಲ್ಲಾಧಿಕಾರಿಗೆ ಬಿಜೆಪಿ ದೂರು ನೀಡಿತ್ತು. ದೂರನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಮದ್ಯದ ಅಂಗಡಿಗೆ ನೊಟೀಸ್‌ ನೀಡಿದ್ದಾರೆ. 

ಬಿಜೆಪಿಗೆ ಭಯ !
ನಾನು ಪ್ರಚಾರಕ್ಕೆ ಹೋಗಿ ಬಂದ ಬಳಿಕ ಬಿಜೆಪಿಯವರು ಗಾಬರಿಗೊಂಡಿದ್ದಾರೆ. ಪಕ್ಷದ ಬಿಜೆಪಿ ನಾಯಕರೆಲ್ಲ ಸೇರಿ ಹೆಚ್ಚಿನ ರೀತಿ ಮದ್ಯದ ಮೂಲಕ ಮತದಾರರಿಗೆ ಆಮಿಷ ನೀಡಲು ಮುಂದಾಗಿದ್ದಾರೆ ಎಂದು ಸಿಎಂ  ತಿರುಗೇಟು ನೀಡಿದ್ದಾರೆ. 

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.