14 ಮಂದಿಯನ್ನು ಬಲಿ ಪಡೆದಿದ್ದ ಹೆಣ್ಣುಲಿ “ಅವನಿ “ಗುಂಡಿಗೆ ಬಲಿ
Team Udayavani, Nov 3, 2018, 10:51 AM IST
ಮುಂಬಯಿ:14ಕ್ಕೂ ಹೆಚ್ಚು ಜನರನ್ನು ಬಲಿ ಪಡೆದು ಭಾರೀ ಸುದ್ದಿಯಾಗಿದ್ದ ಹೆಣ್ಣು ಹುಲಿ ಅವನಿಯನ್ನು ಕೊನೆಗೂ ಗುಂಡಿಕ್ಕಿ ಹತ್ಯೆಗೈಯಲಾಗಿದೆ.
ಮಹಾರಾಷ್ಟ್ರದ ಯವತ್ಮಾಳ್ನಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬಂದಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಸಾಲು ಸಾಲು ಸಾವಿಗೆ ಕಾರಣವಾಗಿದ್ದ 5 ವರ್ಷ ಪ್ರಾಯದ ಅವನಿಯ ಹತ್ಯೆಯ ಬಳಿಕ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು ಕಳೇಬರವನ್ನು ಕಂಡು ಸಂಭ್ರಮ ಪಟ್ಟಿದ್ದಾರೆ.
ಅರಣ್ಯ ಅಧಿಕಾರಿಗಳು ಅವನಿಯನ್ನು ಹತ್ಯೆಗೈಯುವ ವೇಳೆ ಪಶುವೈದ್ಯರ ಸೂಕ್ತ ಸಲಹೆಯನ್ನು ಪಡೆದಿರಲಿಲ್ಲ ಎಂದು ಹೇಳಲಾಗಿದೆ. ಹುಲಿಯ ಮರಣೋತ್ತರ ಪರೀಕ್ಷೆ ನಾಗಪುರದ ಗೋರೆವಾಡ ಸಂರಕ್ಷಣಾ ಕೇಂದ್ರದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.