ಅಪಾರ್ಟ್‌ಮೆಂಟ್‌ನಲ್ಲಿ ಚಿನ್ನ ದೋಚುತ್ತಿದ್ದವಳ ಸೆರೆ

Team Udayavani, Nov 3, 2018, 12:17 PM IST

arrest2.jpg

ಬೆಂಗಳೂರು: ವಿಲಾಸಿ ಜೀವನ ನಡೆಸಲು ಅಪಾರ್ಟ್‌ಮೆಂಟ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರದ ತಿಮ್ಮಯ್ಯ ರಸ್ತೆ ನಿವಾಸಿ ಶಾಂತಿ (38) ಬಂಧಿತೆ. ಈಕೆಯಿಂದ 5 ಲಕ್ಷ ರೂ. ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಕಳವು ಮಾಡಿದ್ದ ಚಿನ್ನಾಭರಣ ಮಾರಾಟ ಮಾಡಿ ಶಾಪಿಂಗ್‌, ಪಬ್‌, ವಸ್ತುಗಳ ಖರೀದಿಸಿ ವಿಲಾಸಿ ಜೀವನ ನಡೆಸುತ್ತಿದ್ದಳು. ಈ ಹಿಂದೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದಳು. ಬಿಡುಗಡೆ ಬಳಿಕ‌ವೂ ಕೃತ್ಯ ಮುಂದುವರಿಸಿದ್ದಳು ಎಂದು ಪೊಲೀಸರು ಹೇಳಿದರು.

ಅಪಾರ್ಟ್‌ಮೆಂಟ್‌ಗಳೇ ಟಾರ್ಗೆಟ್‌: ಕೆಲಸ ಕೇಳುವ ನೆಪದಲ್ಲಿ ಅಪಾರ್ಟ್‌ಮೆಂಟ್‌ಗೆ ಹೋಗುತ್ತಿದ್ದಳು. ಯಾವುದಾದರೂ ಮನೆ ಬಾಗಿಲು ತೆಗೆದಿದ್ದರೆ ಕೈಗೆ ಸಿಕ್ಕ ವಸ್ತುಗಳನ್ನು ದೋಚುತ್ತಿದ್ದಳು. ಒಂದು ವೇಳೆ ಮನೆ ಮಾಲಿಕರು ಬಾಗಿಲು ತೆರೆದರೆ ಮನೆ ಕೆಲಸಕ್ಕೆ ಬಂದಿರುವುದಾಗಿ ಹೇಳಿ ವಾಪಸ್‌ ಆಗುತ್ತಿದ್ದಳು.

ನಕಲಿ ಚಿನ್ನಾಭರಣ!: ಕೆಲ ತಿಂಗಳ ಹಿಂದೆ ಈಕೆ, ಕೋರಮಂಗಲದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದಳು. ಮನೆ ಮಾಲಿಕರ ಬಳಿ ನಂಬಿಕೆಗಳಿಸುವ ನಾಟಕವಾಡಿದ್ದ ಶಾಂತಿ, ಮನೆಯಲ್ಲಿನ ಚಿನ್ನಾಭರಣ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಳು.

ಬಳಿಕ ಯಾರು ಇಲ್ಲದ ವೇಳೆ ಆ ಆಭರಣ ಕಳವು ಮಾಡಿ ಅದೇ ಸ್ಥಳದಲ್ಲಿ ನಕಲಿ ಆಭರಣ ಇಡುತ್ತಿದ್ದಳು. ಈ ಮಧ್ಯೆ ಕಬೋರ್ಡ್‌ನಲ್ಲಿದ್ದ ಮಾಂಗಲ್ಯ ಸರ ಕದ್ದು, ಅದೇ ಮಾದರಿಯ ಮಾಂಗಲ್ಯ ಸರವನ್ನು ಶಿವಾಜಿನಗರದಲ್ಲಿ ಮಾಡಿಸಿ ಕಬೋರ್ಡ್‌ನಲ್ಲಿ ಇಟ್ಟಿದ್ದಳು. ಈ ಸಂಬಂಧ ಮನೆ ಮಾಲಿಕರು ಕೋರಮಂಗಲ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.