8ನೇ ಆವೃತ್ತಿಯ ಕಲಾ ಉತ್ಸವಕ್ಕೆ ಚಾಲನೆ

Team Udayavani, Nov 3, 2018, 12:17 PM IST

8ne-avru.jpg

ಬೆಂಗಳೂರು: ಅಲ್ಲಿ ನಿಮ್ಮನ್ನು ಸ್ವಾಗತಿಸುವುದು ಅಪರೂಪದ ಕಲಾಕೃತಿಗಳಾದರೂ ಮುಂದುವರಿದಂತೆ ಕಂಡುಬರುವುದು ಕಣ್ಮನ ತಣಿಸುವ ವೈವಿಧ್ಯಮಯ ಬಣ್ಣದ ಚಿತ್ರಗಳು. ನೋಡನೋಡುತ್ತಿದ್ದಂತೆ ನಿಮ್ಮನ್ನು ಕಲ್ಪನಾಲೋಕದಲ್ಲಿ ವಿಹರಿಸುವಂತೆ ಮಾಡುತ್ತವೆ. ಈ ಅದ್ಭುತ ಕಲಾಕೃತಿಗಳು. ಅವು ಎಲ್ಲಿವೆ ಎಂದು ಯೋಚಿಸುತ್ತಿದೀªರೆ, ಅವುಗಳು ನಗರದ ಯುಬಿ ಸಿಟಿಯ ಕಲೆಕ್ಷನ್‌ ಕೇಂದ್ರದಲ್ಲಿ ಪ್ರದರ್ಶನಗೊಂಡಿವೆ.

ದೇಶದ 17 ಖ್ಯಾತ ಕಲಾವಿದರ ವಿಶಿಷ್ಟ ಕಲಾಕೃತಿಗಳು ಪ್ರದರ್ಶನಗೊಂಡಿರುವುದು ಬಹುನಿರೀಕ್ಷಿತ ಆರ್ಟ್‌ ಬೆಂಗಳೂರು-2018ರ ಕಲಾ ಉತ್ಸವದಲ್ಲಿ. ನ.2 ರಿಂದ 11ರವರೆಗೆ 10 ದಿನಗಳು ನಡೆಯುವ ಈ ಉತ್ಸವದಲ್ಲಿ ದೇಶದ ಖ್ಯಾತ ಕಲಾವಿದರಾದ ಬಾಲನ್‌ ನಂಬಿಯಾರ್‌, ಗುರುದಾಸ್‌ ಶೆಣೈ, ವಿಪ್ತ ಕಪಾಡಿಯ, ಪಲ್ಲನ್‌ ದಾರುವಾಲ, ಡಿ. ವೆಂಕಟಪತಿ, ಚಂದನ್‌ ಭೌಮಿಕ್‌, ರೋಹಲ್‌ ಸುಲೈಮಾನ್‌, ಯುವನ್‌ ಬೋತಿಸತ್ವಾವುರ್‌, ಆಶಿಷ್‌ ದುಬೆ ಮುಂತಾದವರ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಆರ್ಟ್‌ ಬೆಂಗಳೂರು ಸಂಸ್ಥಾಪಕಿ ಮತ್ತು ಪ್ರಸ್ಟಿಜ್‌ ಗ್ರೂಪ್‌ ನಿರ್ದೇಶಕಿ ಉಜ್ಮಾ ಇರ್ಫಾನ್‌ ಅವರು ಮಾತನಾಡಿ, ಒಂದು ಸುಂದರ ಕಲಾಕೃತಿಯನ್ನು ಕಂಡು ಮೆಚ್ಚಿಕೊಂಡಾಗ ಬದುಕಿನ ಹಲವಾರು ಒತ್ತಡಗಳು ಕಡಿಮೆಯಾಗುತ್ತವೆ. ಈ ಉತ್ಸವದ ಅಸಂಖ್ಯಾತ ಚಿತ್ರಗಳನ್ನು ಸಾರ್ವಜನಿಕರು ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಟ್ಟಿದ್ದೇವೆ ಎಂದು ತಿಳಿಸಿದರು.

ನಮ್ಮಲ್ಲಿ ಗುಣಮಟ್ಟದ ಗ್ಯಾಲರಿಗಳ ಅಲಭ್ಯತೆ, ವಸ್ತು ಸಂಗ್ರಹಾಲಯಗಳು ಹಾಗೂ ಸಾರ್ವಜನಿಕ ಕಲಾ ಸ್ಥಳಗಳ ಕೊರತೆ ಹಾಗೂ ಸುಲಭವಾಗಿ ಪ್ರವೇಶಿಸಬಹುದಾದ ಕಲಾ ಶಿಕ್ಷಣ ಸಂಸ್ಥೆಗಳ ಅಲಭ್ಯದಿಂದ ಕಲೆ ಜನರಿಂದ ಕಡೆಗಣಿಸಲ್ಪಟ್ಟಿದೆ ಎಂದು ಸಂಸ್ಥೆಯ ಕ್ಯೂರೇಟರ್‌ ಅಭಿಷೇಕ್‌ ನಾಯ್ಡು ಬೇಸರ ವ್ಯಕ್ತಪಡಿಸಿದರು.

ಫೆಸ್ಟಿವಲ್‌ನಲ್ಲಿ ಏನೇನಿವೆ: “ಆರ್ಟ್‌ ಬೆಂಗಳೂರು-2018’ರ ಆರ್ಟ್‌ ಫೆಸ್ಟಿವಲ್‌ನ 8ನೇ ಆವೃತ್ತಿಯಲ್ಲಿ ಛಾಯಾಗ್ರಹಣ, ಫೋಟೋ ಮಾಧ್ಯಮ, ಮಿಶ್ರ ಮಾಧ್ಯಮ ಕಲಾಕೃತಿಗಳು, ತೈಲ ವರ್ಣಗಳು, ಅಕ್ರಿಲಿಕ್‌ಗಳು, ಪೆನ್‌ ಮತ್ತು ಇಂಕ್‌ ರೇಖಾಚಿತ್ರಗಳು, ಶಿಲ್ಪಗಳು (ಮರದ, ಉಕ್ಕು ಮತ್ತು ಕಾಗದ) ಮತ್ತು ವಿಡಿಯೋ ಕಲಾಕೃತಿಗಳನ್ನು ಕಾಣಬಹುದು.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.