ಪಾಕ್ ವಿರುದ್ಧ ಭಾರತ ಕಿಡಿ
Team Udayavani, Nov 4, 2018, 6:00 AM IST
ವಿಶ್ವಸಂಸ್ಥೆ: ಭಯೋತ್ಪಾದನಾ ಚಟುವಟಿಕೆಗಳು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದ್ದು, ಭಾರತದಲ್ಲಿ ಗಡಿಯಾಚೆಗಿನ ಪ್ರಚೋದನೆಯಿಂದ ಇಂಥ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ ಎಂದು ಭಾರತ, ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನವನ್ನು ಗುರಿಯಾಗಿರಿಸಿಕೊಂಡು ವಾಗ್ಧಾಳಿ ನಡೆಸಿದೆ.
ಮಾನವ ಹಕ್ಕುಗಳ ಕೌನ್ಸಿಲ್ ಬಗೆಗಿನ ವರದಿಯ ಬಗ್ಗೆ ಶನಿವಾರ ಆಯೋಜಿಸಲಾಗಿದ್ದ 3ನೇ ಸಂವಾದದಲ್ಲಿ ಮಾತನಾಡಿದ ವಿಶ್ವ ಸಂಸ್ಥೆಯಲ್ಲಿನ ಭಾರತದ ಶಾಶ್ವತ ನಿಯೋಗದ ಕಾರ್ಯದರ್ಶಿ ಪೌಲೋಮಿ ತ್ರಿಪಾಠಿ, ಹಲವಾರು ರೂಪಗಳಲ್ಲಿ ಹರಡಿರುವ ಭಯೋತ್ಪಾದನೆಯ ಮೂಲೋಚ್ಛಾಟನೆಗೆ ಇಡೀ ಜಾಗತಿಕ ಸಮುದಾಯ ಒಗ್ಗಟ್ಟಾಗಿ ಶ್ರಮಿಸ ಬೇಕೆಂದು ಕರೆ ನೀಡಿದರು.
“”ಭಯೋತ್ಪಾದನೆ ಬಾಧಿತ ಪ್ರದೇಶಗಳಲ್ಲಿ ಮಾನವ ಹಕ್ಕುಗಳ ಕೌನ್ಸಿಲ್‌ನ ಕ್ರಮಗಳು ಪರಿಣಾಮಕಾರಿಯಾಗಿ ಜಾರಿಗೊಳ್ಳುತ್ತಿಲ್ಲ. ಭಯೋತ್ಪಾದನೆಯಿಂದ ಜನರು ಎದುರಿ ಸುತ್ತಿ ರುವ ಸಮಸ್ಯೆಗಳು ನಿವಾರಣೆಯಾಗುವ ಬದಲು, ಅವು ರಾಜಕೀಯ ಬಣ್ಣ ಪಡೆದು ಕೊಳ್ಳುತ್ತಿರುವುದು ವಿಪರ್ಯಾಸ” ಎಂದು ತ್ರಿಪಾಠಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.