ಪಾಕಿಸ್ಥಾನ ತೊರೆದ ಅಸಿಯಾ ಬೀಬಿ ವಕೀಲ

Team Udayavani, Nov 5, 2018, 6:00 AM IST

w-15.jpg

ಇಸ್ಲಾಮಾಬಾದ್‌: ಕಳೆದ ಕೆಲವು ದಿನಗಳಿಂದ ಧರ್ಮನಿಂದನೆ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅಸಿಯಾ ಬೀಬಿ ವಿರುದ್ಧ ಪಾಕಿಸ್ಥಾನದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಈಕೆಯ ಪರವಾಗಿ ವಕಾಲತ್ತು ವಹಿಸಿದ್ದ ಸೈಫ‌ುಲ್‌ ಮಲೂಕ್‌ ಪ್ರಾಣ ಭೀತಿಯಿಂದ ದೇಶ ತೊರೆದಿದ್ದಾರೆ.  

ಇಸ್ಲಾಂ ಮೂಲಭೂತವಾದಿಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪ್ರಮುಖ ನಗರ ಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ನನಗೆ ಜೀವ ಬೆದರಿಕೆಯಿದೆ. ಇಂತಹ ಸನ್ನಿವೇಶದಲ್ಲಿ ವಕೀಲಿಕೆ ಸಾಧ್ಯವಾಗುತ್ತಿಲ್ಲ. ಕುಟುಂಬಕ್ಕೆ ಸರಕಾರ ಭದ್ರತೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅಲ್ಲದೆ ನನಗೆ ಸೇನೆಯು ಭದ್ರತೆ ಒದಗಿಸಿ ದರೆ ಆಸಿಯಾ ಪರ ವಕಾಲತು ವಹಿಸಲು ವಾಪಸಾಗು ತ್ತೇನೆ ಎಂದೂ ಅವರು ಹೇಳಿದ್ದಾರೆ. ಈ ಮಧ್ಯೆ ಆಸಿಯಾ ಕೂಡ ದೇಶ ತೊರೆಯಲು ಯತ್ನಿಸುತ್ತಿದ್ದು, ಕಾಗದ ಪತ್ರಗಳನ್ನು ಸಲ್ಲಿಸಿ ಅನುಮತಿಗಾಗಿ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
 
ಟಾಪ್ ನ್ಯೂಸ್

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.