2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮತ ಹಕ್ಕು ಬೇಡ
Team Udayavani, Nov 5, 2018, 8:39 AM IST
ಹೊಸದಿಲ್ಲಿ: “ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮತದಾನದ ಹಕ್ಕನ್ನು ನೀಡಬಾರದು. ನನ್ನಂಥ ಬ್ರಹ್ಮಚಾರಿಗಳಿಗೆ ವಿಶೇಷ ಗೌರವ ನೀಡಿ, ಸನ್ಮಾನಿಸಬೇಕು.’ ಹೀಗೆಂದು ಹೇಳಿದ್ದು ಯೋಗಗುರು ಬಾಬಾ ರಾಮದೇವ್.
ಹರಿದ್ವಾರದ ತಮ್ಮ ಆಶ್ರಮದಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತು ಮಾತನಾಡಿದ ಅವರು, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯುವ ದಂಪತಿಗೆ ಮತದಾನದ ಹಕ್ಕು ಕೊಡಬಾರದು. ವೇದಗಳಲ್ಲಿ ಒಂದು ದಂಪತಿ 10 ಮಕ್ಕಳನ್ನು ಪಡೆಯಲು ಅವಕಾಶ ಇದೆ. ಆದರೆ ಈಗ ಜನಸಂಖ್ಯೆ 120 ಕೋಟಿ ದಾಟಿರುವಾಗ ಇದು ಸಾಧ್ಯವಿಲ್ಲ. ವಿವಾಹಿತರು ಕುಟುಂಬ ಪೋಷಿಸಲು ಕಷ್ಟಪಡುತ್ತಾರೆ. ನಮಗೆ ಯಾರೂ ಇಲ್ಲ. ಆದರೂ ಸುಖವಾಗಿದ್ದೇವೆ. ನಮ್ಮಂಥವರಿಗೆ ಸರಕಾರ ಉತ್ತೇಜನ ನೀಡಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.