ಭಾರತೀಯರೂ ಇಂಗ್ಲೆಂಡ್ ಸೇನೆ ಸೇರಬಹುದು!
Team Udayavani, Nov 6, 2018, 6:00 AM IST
ಲಂಡನ್: ಇಂಗ್ಲೆಂಡ್ ಸೇನೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸುವುದಕ್ಕಾಗಿ ಕಾಮನ್‌ವೆಲ್ತ್ ದೇಶಗಳ ಜನರನ್ನೂ ನೇಮಿಸಿಕೊಳ್ಳಲು ಅಲ್ಲಿನ ಸರಕಾರ ಅನುಮತಿ ನೀಡಿದೆ.
ಇದರಿಂದಾಗಿ ಭಾರತ ಸೇರಿದಂತೆ 53 ದೇಶಗಳ ನಾಗರಿಕರು ಇಂಗ್ಲೆಂಡ್‌ನಲ್ಲಿ ವಾಸಿಸುತ್ತಿಲ್ಲದಿದ್ದರೂ, ಸೇನೆಗೆ ಸೇರಲು ಅರ್ಜಿ ಸಲ್ಲಿಸಬಹುದಾಗಿದೆ. ಸದ್ಯ 5 ವರ್ಷಗಳವರೆಗೆ ಇಂಗ್ಲೆಂಡ್‌ನಲ್ಲಿ ವಾಸಿಸಿದ್ದರೆ ಮಾತ್ರ ಸೇನೆಗೆ ಅರ್ಜಿ ಸಲ್ಲಿ ಸುವ ಅವಕಾಶವಿತ್ತು. 18 ವರ್ಷಕ್ಕಿಂತ ಮೇಲ್ಪಟ್ಟವರು ಇನ್ನು ಇಂಗ್ಲೆಂಡ್ ಸೇನೆಯ ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಬಹುದು. 2016ರಲ್ಲಿ ಕೆಲವು ಕೌಶಲದ ಹುದ್ದೆಗಳಿಗೆ ವಿನಾಯಿತಿ ನೀಡಲಾಗಿತ್ತಾದರೂ, ಕೇವಲ 200 ಸಿಬಂದಿ ನೇಮಕಕ್ಕೆ ಸೀಮಿತವಾಗಿತ್ತು. ಇದನ್ನೇ ಈಗ ಎಲ್ಲ ಹುದ್ದೆಗಳಿಗೂ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.