ನಿರ್ಲಕ್ಷ್ಯದಿಂದ ಕಸದ ತೊಟ್ಟಿಯಾದ ಭಂಗಿಬೌಡಿ

Team Udayavani, Nov 10, 2018, 11:50 AM IST

bid-2.jpg

ಬಸವಕಲ್ಯಾಣ: ಮಳೆ ಅಭಾವದಿಂದ ಬೇಸಿಗೆ ಮುನ್ನವೇ ಎಲ್ಲೆಡೆ ನೀರಿನ ಕೊರತೆ ಎದುರಾಗುವ ಆತಂಕ ಒಂದುಕಡೆಯಾದರೆ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿತ್ಯ ಸಾವಿರ ಜನಕ್ಕೆ ನೀರು ಒದಗಿಸುವ ಹಳೆ ಬಾವಿ ಭಂಗಿಬೌಡಿ ತ್ಯಾಜ್ಯ ಸುರಿಯುವ ಸ್ಥಳವಾಗಿ ಮಾರ್ಪಟ್ಟಿದೆ.

ನಗರದ ಪಾಶಾಪೂರ ಕಾಲೋನಿಯಲ್ಲಿ ಕಣ್ಣು ಕುಕ್ಕಿಸುವ ರೀತಿಯಲ್ಲಿರುವ ಹಳೆ ಬಾವಿ ಇಂದು ನಿರ್ಲಕ್ಷಕ್ಕೆ ಒಳಗಾಗಿ ಇಲ್ಲಿರುವ ನೀರು ಯಾವ ಉಪಯೋಗಕ್ಕೂ ಬಾರದಂತೆ ಆಗಿರುವುದು ನಿವಾಸಿಗಳು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಾವಿಗೆ ನೀರಿನ ಮೂಲ ಹೆಚ್ಚಾಗಿದೆ. ಬೇಸಿಗೆ ಕಾಲದಲ್ಲಿ ಕೂಡ ನೀರು ಬತ್ತದೇ ವರ್ಷಪೂರ್ತಿ ತುಂಬಿರುವುದು ಈ ಭಂಗಿಬೌಡಿಯ ವಿಶೇಷತೆಯಾಗಿದೆ.

ಎರಡು ವರ್ಷಗಳ ಹಿಂದೆ ಸಂಬಂಧ ಪಟ್ಟ ಇಲಾಖೆಯಿಂದ ಹೂಳೆತ್ತುವ ಕೆಲಸ ಮಾಡಿ ನೀರು ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲಾಗಿತ್ತು. ಆದರೆ ಬಾವಿಯಲ್ಲಿ ತ್ಯಾಜ್ಯ ಬಿಸಾಕದಂತೆ ಯಾವುದೇ ಮುಂಜಾಗ್ರತೆ ಕ್ರಮ ಕೈಗೊಳ್ಳದಿರುವುದರಿಂದ ಬಾವಿ ಮತ್ತೆ ತ್ಯಾಜ್ಯ ಹಾಕುವ ಸ್ಥಳವಾಗಿ ಮಾರ್ಪಾಡುವುದಕ್ಕೆ ಕಾರಣವಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಬಾವಿಯಲ್ಲಿ ನೀರು ನೋಡಲು ಹೋದರೆ ನೀರಿಗಿಂತ ಸಾರ್ವಜನಿಕರು ಹಾಕಿದ ಪ್ಲಾಸ್ಟಿಕ್‌ ಚೀಲ ಮತ್ತು ಕಸದ ಕಾಶಿಯೇ ಹೆಚ್ಚು ಕಾಣುತ್ತವೆ. ಇದರಿಂದ ಬಾವಿಯಲ್ಲಿರುವ ಶುದ್ಧ ನೀರು ಹಸಿರು ಬಣ್ಣಕ್ಕೆ ತಿರುಗಿ ಕಲುಷಿತವಾಗಿರುವುದು ನೋವಿನ ಸಂಗತಿಯಾಗಿದೆ. 

ಮಳೆ ಕೊರತೆಯಿಂದ ಸರಕಾರ ಬಸವಕಲ್ಯಾಣ ಕ್ಷೇತ್ರವನ್ನು ಬರ ಪ್ರದೇಶ ಎಂದು ಘೋಷಣೆ ಮಾಡಿದ್ದು, ಈಗಾಗಲೇ ಬರದ ಸಮಗ್ರ ವರದಿ ನೀಡುವಂತೆ ಸೂಚಿಸಿದೆ. ಆದರೂ ನೀರಿನ ಮೂಲ ಇರುವ ಇಂತಹ ಬಾವಿಗಳನ್ನು ಗುರುತಿಸಿ ಸಂರಕ್ಷಣೆ ಮಾಡಲು ಮುಂದಾಗದೇ ಇರುವುದು ಮಾತ್ರ ಜನರ ಕೆಂಗಣ್ಣಿಗೆ ಗುರಿಯಾಗಿದೆ.

ಒಟ್ಟಿನಲ್ಲಿ ನಗರದ ಹೃದಯ ಭಾಗದ ಬಾವಿಯಲ್ಲಿ ನೀರು ಇದ್ದರೂ ಕೂಡ ಸಾರ್ವಜನಿಕರ ಬಳಕೆಗೆ ಬಾರದಿರುವುದು ಮಾತ್ರ ವಿಪರ್ಯಾಸವಾಗಿದೆ. ಆದ್ದರಿಂದ ಸಾರ್ವಜನಿಕರು ಬಾವಿಯಲ್ಲಿ ಕಸಹಾಕದಂತೆ ಕಬ್ಬಿಣದ ಸರಳುಗಳನ್ನು ಅಳವಡಿಸಿ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ನೀರು ಬಳಕೆಗೆ
ಬರುವಂತೆ ಮಾಡಬೇಕು ಎಂಬುದು ನಿವಾಸಿಗಳ ಆಶಯವಾಗಿದೆ.

„ವೀರಾರೆಡ್ಡಿ ಆರ್‌.ಎಸ್‌

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.