ಹಿರಿಯರಿಗೆ ಕಾನೂನು ನೆರವು


Team Udayavani, Nov 10, 2018, 12:19 PM IST

m5-hiriyarige.jpg

ಹುಣಸೂರು: ಹಿರಿಯ ನಾಗರಿಕರ ಅನುಕೂಲಕ್ಕಾಗಿ ಸಾಕಷ್ಟು ಅವಕಾಶ ಕಲ್ಪಿಸಿದ್ದು, ಮಕ್ಕಳಿಂದ ತೊಂದರೆಯಾದ ವೇಳೆ ಉಚಿತ ಕಾನೂನಿನ ನೆರವು ಪಡೆದುಕೊಳ್ಳುವಂತೆ ವಕೀಲರ ಸಂಘದ ಅಧ್ಯಕ್ಷ ಜಯರಾಂ ಮನವಿ ಮಾಡಿದರು. 

ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಹಿರಿಯ ನಾಗರಿಕರು ಹಾಗೂ ಮಾನಸಿಕ ಆರೋಗ್ಯ ಕುರಿತ ಕಾರ್ಯಾಗಾರದಲ್ಲಿ  ಮಾತನಾಡಿದ ಅವರು, ಇತ್ತೀಚೆಗೆ ಪೋಷಕರನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ಪ್ರವೃತ್ತಿ ಹೆಚ್ಚುತ್ತಿದ್ದು ಇದು ಉತ್ತಮ ಬೆಳವಣಿಗೆಯಲ್ಲ, ಈ ವಯಸ್ಸಿನಲ್ಲಿ ಪ್ರೀತಿ ವಾತ್ಸಲ್ಯ ತೋರಿ ಆರೋಗ್ಯ ರಕ್ಷಣೆ ಮಾಡಬೇಕಾದುದು ಮಕ್ಕಳ ಕರ್ತವ್ಯ ಎಂದು ಹೇಳಿದರು.

ವಿಕಲಾಂಗ ಕಲ್ಯಾಣ ಇಲಾಖೆ ಸಂಯೋಜನಾಧಿಕಾರಿ ದೇವರಾಜ್‌ ಮಾತನಾಡಿ,  ಹಿರಿಯ ನಾಗರಿಕರಿಗೆ ಇಲಾಖೆ ವತಿಯಿಂದ ಗುರುತಿನ ಚೀಟಿ ನೀಡಲಾಗುವುದು, ರಿಯಾಯಿತಿ ದರದಲ್ಲಿ ಎಲ್ಲಡೆ ಪ್ರಯಾಣಿಸಬಹುದು, ಸಂಧ್ಯಾ ಸುರûಾ ಯೋಜನೆ, 2011ರಲ್ಲಿ ವಿಶ್ವಸಂಸ್ಥೆ ಹಿರಿಯ ನಾಗರಿಕರ ದಿನಾಚರಣೆ ಘೋಷಿಸಿತು.

20007ರಲ್ಲಿ ಪಾಲಕರ ಪೋಷಣೆ, ಹಿರಿಯ ನಾಗರಿಕರ ರಕ್ಷಣೆ, ಅವರ ಯೋಗಕ್ಷೇಮ ನೋಡಿಕೊಳ್ಳುವ ಹಿನ್ನೆಲೆಯಲ್ಲಿ ಕೆಲ ವೃದ್ಧಾಶ್ರಮಗಳನ್ನು ತೆರೆಯಲಾಗಿದೆ. ಅಗತ್ಯ ಮಾಹಿತಿಗೆ 1090ಕ್ಕೆ ಕರೆ ಮಾಡಬಹುದು ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ಕೀರ್ತಿಕುಮಾರ್‌ ಮಾತನಾಡಿ, ಒಬ್ಬ ಮನುಷ್ಯ  ಮಾನಸಿಕ, ಸಾಮಾಜಿಕವಾಗಿ ಉತ್ತಮವಾಗಿದ್ದಲ್ಲಿ ಆರೋಗ್ಯವಂತ ಮನುಷ್ಯ ಎನ್ನಬಹುದು.

ವಿಶ್ವ ಆರೋಗ್ಯ ಸಂಸ್ಥೆ ಹದಿಹರೆಯದವರಲ್ಲಿ ಮಾನಸಿಕ ಆರೋಗ್ಯ ಬದಲಾಗುತ್ತಿರುವ ಪ್ರಪಂಚದಲ್ಲಿ ಬದಲಾವಣೆ ಎಂಬ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದ್ದು, ಹದಿಹರೆಯದವರು ದಾರಿ ತಪ್ಪದ ಹಾಗೆ ಎಚ್ಚರ ವಹಿಸಬೇಕು. ಇತ್ತೀಚೆಗೆ ಕೆಲ ಆತಂಕದ ಕಾಯಿಲೆಗಳಿಂದ ಮಾನಸಿಕ ಖನ್ನತೆಗೆ ಒಳಗಾಗುತ್ತಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ. ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಅವಶ್ಯವೆಂದರು.

ಕಾರ್ಯಕ್ರಮದಲ್ಲಿ ಎಸಿಡಿಪಿಒ ವೆಂಕಟಪ್ಪ, ವಕೀಲರ ಸಂಘದ ಉಪಾಧ್ಯಕ್ಷ ಲಕ್ಷ್ಮೀಕಾಂತ್‌, ಕಾರ್ಯದರ್ಶಿ ವೀರೇಶ್‌ರಾವ್‌ ಬೋಬಡೆ,  ವಕೀಲರಾದ ಸುಂದರೇಶ್‌, ನಾಗರಾಜ್‌, ತಾಪಂ ಸಹಾಯಕ ನಿರ್ದೇಶಕ ನಿಂಗಯ್ಯ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

5-mudhol

Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.