‘ಸಂಘಗಳಿಂದ ಸ್ವಾಭಿಮಾನದ ಬದುಕು’

Team Udayavani, Nov 10, 2018, 1:06 PM IST

10-november-12.gif

ಬೆಳ್ತಂಗಡಿ: ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ವಿಶೇಷ ಸ್ಥಾನಮಾನವಿದ್ದು, ನಾವು ಮಾತೆ ಎಂದು ಗೌರವಿಸುತ್ತೇವೆ. ಸರಕಾರವೂ ಮಹಿಳೆಗೆ ಸ್ವಾಭಿಮಾನದ ಬದುಕು ನೀಡುವುದಕ್ಕಾಗಿ ಸ್ತ್ರೀಶಕ್ತಿ ಸಂಘಗಳ ಮೂಲಕ ಪ್ರೋತ್ಸಾಹ ನೀಡುವ ಕಾರ್ಯ ಮಾಡುತ್ತಿದ್ದು, ಅದರ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಹೇಳಿದರು.

ಅವರು ಶುಕ್ರವಾರ ಜಿಲ್ಲಾ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆ, ತಾಲೂಕು ಸ್ತ್ರೀಶಕ್ತಿ ಬ್ಲಾಕ್‌ ಸೊಸೈಟಿ ಸಹಯೋಗದಲ್ಲಿ ನಿರ್ಮಾಣಗೊಂಡ ಬೆಳ್ತಂಗಡಿ ತಾಲೂಕು ಸ್ತ್ರೀಶಕ್ತಿ ಭವನವನ್ನು ಉದ್ಘಾಟಿಸಿ ಮಾತನಾಡಿದರು.

ಬೆಳ್ತಂಗಡಿ ತಾ.ಪಂ. ಉಪಾಧ್ಯಕ್ಷೆ ವೇದಾವತಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ವಿ.ಟಿ. ಸೆಬಾಸ್ಟಿನ್‌, ಜಿ.ಪಂ. ಸದಸ್ಯರಾದ ಕೊರಗಪ್ಪ ನಾಯ್ಕ, ಮಮತಾ ಎಂ. ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್‌, ಜಿ.ಪಂ. ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಚೆನ್ನಪ್ಪ ಮೊಯಿಲಿ, ಬ್ಲಾಕ್‌ ಸ್ತ್ರೀಶಕ್ತಿ ಸೊಸೈಟಿಯ ಅಧ್ಯಕ್ಷೆ ಯಶೋದಾ ಮತ್ತಿತರರಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆ್ಯಗ್ನೇಸ್‌ ಸ್ವಾಗತಿಸಿ, ಹಿರಿಯ ಮೇಲ್ವಿಚಾರಕಿ ಸುಧಾ ವಂದಿಸಿದರು. ಮೇಲ್ವಿಚಾರಕರಾದ ವಂದನಾ, ವಾಣಿಶ್ರೀ ನಿರೂಪಿಸಿದರು.

ಮಹಿಳೆ ಗೌರವಕ್ಕೆ  ಪಾತ್ರ
ಕುಟುಂಬ ನಿರ್ವಹಣೆಯಲ್ಲೂ ಮಹಿಳೆಯ ಪಾತ್ರ ವಿಶೇಷವಾಗಿದ್ದು, ಅದರ ಪೂರ್ಣ ಜವಾಬ್ದಾರಿಯೂ ಅವರ ಮೇಲಿರುತ್ತದೆ. ಕುಟುಂಬದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಾ ಗೌರವಕ್ಕೆ ಪಾತ್ರರಾಗುತ್ತಿದ್ದಾರೆ. ಸರಕಾರವು ಮಹಿಳೆಗೆ ನೀಡುವ ಯೋಜನೆಗಳನ್ನು ಇಂತಹ ಸ್ತ್ರೀಶಕ್ತಿ ಸಂಘಗಳ ಮೂಲಕ ನೀಡಿದರೆ ಸಂಘಗಳು ಇನ್ನಷ್ಟು ಅಭಿವೃದ್ಧಿ ಹೊಂದಲಿವೆ.
– ಹರೀಶ್‌ ಪೂಂಜ ಶಾಸಕರು

ಟಾಪ್ ನ್ಯೂಸ್

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

2

Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ

1

Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್‌ ಆಗಿ ಪರಿವರ್ತಿಸಿದ ಬಾಲಕ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.