ಮೋದಿಯವರ ಬಗ್ಗೆ ನನಗೆ ದ್ವೇಷವಿಲ್ಲ

Team Udayavani, Nov 11, 2018, 6:55 AM IST

tb-jayachandra-12121211.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ಅಮಾನ್ಯ ಸಂದರ್ಭದಲ್ಲಿ ಐವತ್ತು ದಿನ ಸಮಯ ಕೊಡಿ, ನನ್ನ ಉದ್ದೇಶದಿಂದ ತೊಂದರೆ ಯಾದರೆ ಸಾರ್ವಜನಿಕವಾಗಿ ನೇಣಿಗೆ ಏರಿಸಿ ಎಂದು ಹೇಳಿದ್ದರು.

ಅದನ್ನೇ ನಾನು ಪುನರುಚ್ಚರಿಸಿದ್ದೇನೆ. ಆದರೆ, ಮೋದಿಯವರ ಬಗ್ಗೆ ಯಾವುದೇ ದ್ವೇಷ ಇಲ್ಲ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರಧಾನಿ ಮೋದಿ ಅವರು ನೋಟು ಅಮಾನ್ಯ ಮಾಡಿದ ಸಂದರ್ಭದಲ್ಲಿ 50 ದಿನ ಅವಕಾಶ ಕೊಡಿ ಇಲ್ಲದಿದ್ದರೆ, ನನ್ನನ್ನು ಜೀವಂತವಾಗಿ ಸುಟ್ಟುಬಿಡಿ ಎಂದು ಹೇಳಿದ್ದರು. ಎರಡು ವರ್ಷ ಕಳೆದರೂ ಅವರು ಆಶ್ವಾಸನೆ ನೀಡಿದಂತೆ ಏನೂ ಆಗಲಿಲ್ಲ. ಬದಲಿಗೆ ದೇಶದ ಆರ್ಥಿಕ ಸ್ಥಿತಿ ಆತಂಕಕಾರಿಯಾಗಿದೆ. ಸಾಮಾನ್ಯ ಜನರ ಖಾತೆಗೆ 15 ಲಕ್ಷ ರೂ. ಹಣ ಜಮೆಯೂ ಆಗಿಲ್ಲ. ಬದಲಾಗಿ ಮಧ್ಯಮ ವರ್ಗ ಹಾಗೂ ರೈತರಿಗೂ ಸಾಕಷ್ಟು ತೊಂದರೆಯಾಗಿದೆ. ಆ ಜನರ ನೋವನ್ನು ನಾನು ಮಾಧ್ಯಮಗಳ ಮೂಲಕ ವ್ಯಕ್ತಪಡಿಸಿದ್ದೇನೆ. ಯಾರಿಗೂ ನೋವುಂಟು ಮಾಡುವ ಉದ್ದೇಶ ನನಗಿಲ್ಲ. ಈ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಳ್ಳಬಾರದೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು

BBT8: ವಿವಾದಾತ್ಮಕ ನಿರ್ಮಾಪಕ ಟು ಖ್ಯಾತ ನಟಿ.. ಇವರೇ ನೋಡಿ ಬಿಗ್‌ಬಾಸ್‌ ತಮಿಳು ಸ್ಪರ್ಧಿಗಳು

Chitradurga: Muruga shree granted bail

Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

Chitradurga: Muruga shree granted bail

Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು

Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!

ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!

Gadag: ಕಾನೂನು ಸಚಿವರ ತವರಲ್ಲಿ ವ್ಯಾಜ್ಯ ಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Mangaluru: ಪೌರಾಣಿಕ ಕಥಾನಕ, ವೈಜ್ಞಾನಿಕ ಕೌತುಕ!

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು

BBT8: ವಿವಾದಾತ್ಮಕ ನಿರ್ಮಾಪಕ ಟು ಖ್ಯಾತ ನಟಿ.. ಇವರೇ ನೋಡಿ ಬಿಗ್‌ಬಾಸ್‌ ತಮಿಳು ಸ್ಪರ್ಧಿಗಳು

BBT8: ವಿವಾದಾತ್ಮಕ ನಿರ್ಮಾಪಕ ಟು ಖ್ಯಾತ ನಟಿ.. ಇವರೇ ನೋಡಿ ಬಿಗ್‌ಬಾಸ್‌ ತಮಿಳು ಸ್ಪರ್ಧಿಗಳು

Chitradurga: Muruga shree granted bail

Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.