ಬ್ರಿಟಿಷರ ವಿರುದ್ಧ ಹೋರಾಡಿದ ನಾಯಕ ಟಿಪ್ಪು: ಹಾಸ್ಮಿ

Team Udayavani, Nov 11, 2018, 4:17 PM IST

11-november-15.gif

ಜಮಖಂಡಿ: ಟಿಪ್ಪು ಸುಲ್ತಾನ್‌ ಮೈಸೂರು ರಾಜನಾಗಿದ್ದಾಗ ಎಲ್ಲ ಸಮಾಜದವರನ್ನು ಒಂದೇ ದೃಷ್ಟಿಯಿಂದ ಕಾಣುವ ಮೂಲಕ ಭೇದಭಾವವಿಲ್ಲದೆ ರಾಜ್ಯಭಾರ ಮಾಡಿದ್ದಾರೆ. ನೂರಾರು ಮಠ-ಮಾನ್ಯಗಳಿಗೆ ಕಟ್ಟಲು ಸ್ಥಳ ನೀಡಿರುವ ಕೀರ್ತಿ ಟಿಪ್ಪು ಸುಲ್ತಾನರಿಗೆ ಸಲ್ಲುತ್ತದೆ ಎಂದು ಹಾಫೀಜ್‌ ಯುಸೂಫ್ ಹಾಸ್ಮಿ ಹೇಳಿದರು.

ನಗರದ ಬಸವ ಭವನದಲ್ಲಿ ತಾಲೂಕಾಡಳಿತ ಹಮ್ಮಿಕೊಂಡಿದ್ದ ಹಜರತ ಟಿಪ್ಪು ಸುಲ್ತಾನ್‌ ಜಯಂತಿಯಲ್ಲಿ ಅವರು ಮಾತನಾಡಿದರು. ಟಿಪ್ಪು ತನ್ನ ಸ್ವಂತ ಮಕ್ಕಳನ್ನೇ ಒತ್ತೆಯಿಟ್ಟು ದೇಶಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್‌ ವ್ಯಕ್ತಿಯಾಗಿದ್ದರು. ಟಿಪ್ಪು ಹಿಂದೂ ಮತ್ತು ಮುಸಲ್ಮಾನ ಎನ್ನದೆ ಅದೆಷ್ಟೋ ಹಿಂದು ಮಠ-ಮಾನ್ಯಗಳನ್ನು ಕಟ್ಟಿಕೊಳ್ಳಲು ಸ್ಥಳಾವಕಾಶ ನೀಡಿದ್ದಾರೆ ಎಂದರು.

ಮೌಲಾನಾ ಅಲ್ತಾಫ್‌ ಮದನಿ ಮಾತನಾಡಿ, ರಾಜಧರ್ಮದ ನೀತಿಯಲ್ಲಿ ಟಿಪ್ಪು ಶಿಕ್ಷೆ ನೀಡಿರಬಹುದು. ಆದರೆ ಅವರು ಯಾರ ಮೇಲೆ ಅತ್ಯಾಚಾರ, ದಬ್ಟಾಳಿಕೆ ಮಾಡಿದವರಲ್ಲ. ಹಿಂದೂ ದೇವಸ್ಥಾನ ಕೆಡವಿರುವುದು ಯಾವ ಇತಿಹಾಸದಲ್ಲಿ ಇಲ್ಲ. ಕೆಲವರು ಆಗಲಾರದವರು ಇದನ್ನು ಹುಟ್ಟು ಹಾಕುತ್ತಿದ್ದಾರೆ ಎಂದರು.

ಜವಳಿ ನಿಗಮದ ಮಾಜಿ ಉಪಾಧ್ಯಕ್ಷ ನಜೀರ್‌ ಕಂಗನೊಳ್ಳಿ ಮಾತನಾಡಿ, ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ವಿರೋಧಿಸುತ್ತಿರುವ ಬಿಜೆಪಿಯವರು ಮೊದಲು ಬಿಎಸ್‌ವೈ ಕೆಜೆಪಿ ಪಕ್ಷದಲ್ಲಿದ್ದಾಗ ಟಿಪ್ಪು ಜಯಂತಿ ಆಚರಣೆ ಮಾಡಿ ಟಿಪ್ಪುವಿನ ವೇಷ ಧರಿಸಿದ್ದು, ಈಗೇಕೆ ವಿರೋಧ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಯುವ ಮುಖಂಡ ಬಸವರಾಜ ನ್ಯಾಮಗೌಡ, ತಹಶೀಲ್ದಾರ್‌ ಪ್ರಶಾಂತ ಚನಗೊಂಡ, ಆರ್‌.ಕೆ. ಪಾಟೀಲ, ಎನ್‌. ಎಸ್‌. ದೇವರವರ, ರವಿ ಯಡಹಳ್ಳಿ, ಸಮೀರ್‌ ಕಂಗನೊಳ್ಳಿ, ಇಸ್ಮಾಯಿಲ್‌ ಪೆಂಡಾರಿ, ಜಾಕೀರ್‌ ನದಾಫ್‌, ಮುಬಾರಕ ಅಫರಾಜ, ನಿಂಗಪ್ಪ ಕಡಪಟ್ಟಿ, ಈಶ್ವರ ಕರಬಸಪ್ಪನವರ ಇತರರು ಇದ್ದರು.

ಟಾಪ್ ನ್ಯೂಸ್

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.