ಪಾಕಿಸ್ಥಾನದ ಸ್ನೈಪರ್ ದಾಳಿಗೆ ಯೋಧ ಸಾವು
Team Udayavani, Nov 12, 2018, 7:15 AM IST
ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಪಾಕಿಸ್ಥಾನದ ಸ್ನೈಪರ್ ದಾಳಿಗೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಮೂರು ದಿನಗಳ ಅವಧಿಯಲ್ಲಿ ಇದು 3ನೇ ಪ್ರಕರಣವಾಗಿದೆ. ನೌಶೇರಾ ವಲಯದ ಕಲಾಲ್ ಪೋಸ್ಟ್ ಬಳಿ ಗಸ್ತು ಕಾರ್ಯದಲ್ಲಿ ನಾಯ್ಕ ಗೋಸಾವಿ ಕೇಶವ್ ಸೋಮ್ಗಿರ್ ನಿರತರಾಗಿದ್ದಾಗ ಎಲ್ಒಸಿ ಕಡೆಯಿಂದ ಪಾಕ್ ಯೋಧರು ಹಾರಿಸಿದ ಗುಂಡಿಗೆ ಅವರು ಬಲಿಯಾಗಿದ್ದಾರೆ. ಇದೇ ವೇಳೆ ಅಖ್ನೂರ್ನಲ್ಲಿ ಸೇನೆಯ ಪೋರ್ಟರ್ ಇದೇ ಮಾದರಿ ದಾಳಿಗೆ ಬಲಿಯಾಗಿದ್ದಾರೆ. ಇದೇ ವೇಳೆ ಕುಪ್ವಾರ ಜಿಲ್ಲೆಯ ಹಂದ್ವಾರಾದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ ವೇಳೆ ಉಂಟಾದ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನೊಬ್ಬನನ್ನು ಕೊಲ್ಲಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.