ಅಯೋಧ್ಯೆ – ಬಾಬರಿ ವಿವಾದ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Team Udayavani, Nov 12, 2018, 12:12 PM IST

supreme-court2-700.jpg

ಹೊಸದಿಲ್ಲಿ : ರಾಮ ಜನ್ಮಭೂಮಿ – ಬಾಬರಿ ಮಸೀದಿ ವಿವಾದಿತ ಸ್ಥಳದ ಒಡೆತನ ಯಾರಿಗೆ ಸೇರಿದ್ದೆಂಬ ಕೇಸಿನ ವಿಚಾರಣೆಯನ್ನು ಬೇಗನೆ ಕೈಗೆತ್ತಿಕೊಳ್ಳಬೇಕೆಂದು ಕೋರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದ ಸೋಮವಾರ ತಿರಸ್ಕರಿಸಿತು.

ಈ ವಿಷಯವನ್ನು ಈಗಾಗಲೇ ಸೂಕ್ತ ಪೀಠದ ವಿಚಾರಣೆಗಾಗಿ ಜನವರಿ ತಿಂಗಳಿಗೆ ಲಿಸ್ಟ್‌ ಮಾಡಲಾಗಿದೆ ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಮತ್ತು ಜಸ್ಟಿಸ್‌ ಎಸ್‌ ಕೆ ಕೌಲ್‌ ಅವರನ್ನು ಒಳಗೊಂಡ ಪೀಠ ಸ್ಪಷ್ಟಪಡಿಸಿತು.

“ನಾವು ಈಗಾಗಲೇ ಆದೇಶವನ್ನು ಹೊರಡಿಸಿದ್ದೇವೆ; ಅಪೀಲುಗಳು ಜನವರಿಯಲ್ಲಿ ವಿಚಾರಣೆಗೆ ಬರಲಿವೆ; ಆದುದರಿಂದ ಈ ಹಂತದಲ್ಲಿ ತ್ವರಿತ ವಿಚಾರಣೆ ಕೋರಿಕೆಯನ್ನು ಮನ್ನಿಸಲಾಗದು’ ಎಂದು ಪೀಠ ಹೇಳಿತು.  ವಕೀಲ ಬರುನ್‌ ಕುಮಾರ್‌ ಸಿನ್ಹಾ ಅವರು ಅಖೀಲ ಭಾರತ ಹಿಂದೂ ಮಹಾಸಭಾ ಪರವಾಗಿ ಕೋರ್ಟಿನಲ್ಲಿ ಹಾಜರಿದ್ದರು. 

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.