“ದಮಯಂತಿ’ ಮೊದಲ ದರ್ಶನ: Watch

Team Udayavani, Nov 12, 2018, 6:02 PM IST

dama.jpg

ನಟಿ ರಾಧಿಕಾ ಕುಮಾರಸ್ವಾಮಿ “ದಮಯಂತಿ’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಗೊತ್ತಿರುವ ವಿಚಾರ. ಇದೊಂದು ನಾಯಕಿ ಪ್ರಧಾನ ಸಿನಿಮಾವಾಗಿದ್ದು, ದಕ್ಷಿಣ ಭಾರತ ಭಾಷೆಗಳಲ್ಲಿ ಕನ್ನಡದಲ್ಲಿ ಮೊದಲ ಬಾರಿಗೆ ನಿರ್ಮಿಸಲಾಗುತ್ತಿದೆ. ಜೊತೆಗೆ ಉತ್ತಮ ಗ್ರಾಫಿಕ್ಸ್ ಕೂಡ ಅಳವಡಿಸಲಾಗುತ್ತಿದ್ದು, ಇದೀಗ ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬದ ಸಂಭ್ರಮಕ್ಕೆ ಚಿತ್ರತಂಡ ಚಿತ್ರದ ಟೈಟಲ್​ ಟೀಸರ್​ ನ್ನು ರಿಲೀಸ್​ ಮಾಡಿದೆ.

ಟೀಸರ್ ತೆಲುಗಿನ “ಆರುಂಧತಿ’, “ಪಂಚಾಕ್ಷರಿ’, “ಭಾಗಮತಿ’ ತರಹಾ ಅದ್ದೂರಿ ಗ್ರಾಫಿಕ್ಸ್​ ಹಾಗೂ ಎಪಿಕ್​​ ಸ್ಟೋರಿಯನ್ನು ಒಳಗೊಂಡಿದೆ. ಅಲ್ಲದೇ ಆ ಸಿನಿಮಾಗಳ ತರವೇ ಕುತೂಹಲ ಹುಟ್ಟುಹಾಕಿದೆ​. ಸದ್ಯ ಸ್ಯಾಂಡಲ್​​​ವುಡ್​ನಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಪ್ರಧಾನ ಸಿನಿಮಾ ಇಷ್ಟು ದೊಡ್ಡ ಬಜೆಟ್​ನಲ್ಲಿ ತಯಾರಾಗುತ್ತಿದ್ದು, ಇದೇ ನವೆಂಬರ್​ 19ರಿಂದ “ದಮಯಂತಿ’ ಚಿತ್ರದ ಚಿತ್ರೀಕರಣ​ ಆರಂಭವಾಗಲಿದೆ.

ತಾರಾಗಣದಲ್ಲಿ ಸಾಧು ಕೋಕಿಲಾ, ತಬಲಾ ನಾಣಿ, ವಿಜಯ್ ಚೆಂಡೂರ್ ಸೇರಿದಂತೆ ಅನೇಕ ಹಾಸ್ಯ ಕಲಾವಿದರು ಪೋಷಕ ಪಾತ್ರಗಳಿಗೆ ಬಣ್ಣ ಹಚ್ಚಲಿದ್ದಾರೆ. ಇನ್ನು ನವರಸನ್ ನಿರ್ದೇಶನದಲ್ಲಿ‌ ಮೂಡಿ ಬರಲಿರೋ “ದಮಯಂತಿ’ ಸಿನಿಮಾ ಹಾರರ್ ಕಮ್ ಥ್ರಿಲ್ಲರ್ ಚಿತ್ರವಾಗಿದೆ. ಸದ್ಯ ರಾಧಿಕಾ ಕುಮಾರಸ್ವಾಮಿ ಅರ್ಜುನ್ ಸರ್ಜಾ ನಾಯಕತ್ವದ “ಕಾಂಟ್ರಾಕ್ಟ್’ ಮತ್ತು “ಭೈರಾದೇವಿ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

ಟಾಪ್ ನ್ಯೂಸ್

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.