ಧವನ್‌ ಫಾರ್ಮ್; ರೋಹಿತ್‌ ಸಂತಸ


Team Udayavani, Nov 13, 2018, 6:55 AM IST

dhawan-rohit.jpg

ಚೆನ್ನೈ: ಮುಂಬರುವ ಆಸ್ಟ್ರೇಲಿಯ ಪ್ರವಾಸಕ್ಕೂ ಮುನ್ನ ಆರಂಭಕಾರ ಶಿಖರ್‌ ಧವನ್‌ ಫಾರ್ಮ್ಗೆ ಮರಳುವುದು ಮುಖ್ಯ ವಾಗಿತ್ತು, ಇದರಲ್ಲಿ ಅವರು ಯಶಸ್ವಿಯಾದದ್ದು ಸಂತಸದ ಸಂಗತಿ ಎಂಬುದಾಗಿ ಭಾರತದ ಟಿ20 ತಂಡದ ನಾಯಕ ರೋಹಿತ್‌ ಶರ್ಮ ಹೇಳಿದ್ದಾರೆ. ಚೆನ್ನೈ ಟಿ20 ಪಂದ್ಯದಲ್ಲಿ 92 ರನ್‌ ಬಾರಿಸುವ ಮೂಲಕ ಧವನ್‌ ಭಾರತದ ಗೆಲುವಿನ ರೂವಾರಿಯಾಗಿ ಮೂಡಿಬಂದಿದ್ದರು.

“ಆಸ್ಟ್ರೇಲಿಯ ಪ್ರವಾಸಕ್ಕೂ ಮುನ್ನ ಕೆಲವು ಆಟಗಾರರು ರನ್‌ಗಳಿಸುವುದು ಬಹಳ ಅಗತ್ಯವಾಗಿತ್ತು. ಮುಖ್ಯವಾಗಿ ಧವನ್‌ ಏಕದಿನ ಸರಣಿಗಳಲ್ಲಿ ಉತ್ತಮವಾಗಿ ಆಡುತ್ತಾರೆ. ಆದರೆ, ಉತ್ತಮ ಆರಂಭ ಕಂಡುಕೊಂಡರೂ ಹೆಚ್ಚು ರನ್‌ಗಳಿಸಲು ಸಾಧ್ಯವಾಗುತ್ತಿಲ್ಲ. ಆಸ್ಟ್ರೇಲಿಯದೆದುರಿನ ಕಠಿನ ಸರಣಿಗೂ ಮುನ್ನ ವೆಸ್ಟ್‌  ಇಂಡೀಸ್‌ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಅವರ ಮ್ಯಾಚ್‌ ವಿನ್ನಿಂಗ್‌ ಆಟ ಉತ್ತಮವಾಗಿತ್ತು. ಈ ಪಂದ್ಯದಲ್ಲಿ ರಿಷಬ್‌ ಪಂತ್‌ ಕೂಡ ರನ್‌ಗಳಿಸಲು ಉತ್ಸುಕರಾಗಿದ್ದರು. 6 ಓವರ್ ಗಳಲ್ಲೇ ನಾವು 2 ವಿಕೆಟ್‌ ಕಳೆದುಕೊಂಡಿದ್ದೆವು. ಒತ್ತಡದ ಸನ್ನಿವೇಶವನ್ನು ಉತ್ತಮವಾಗಿ ನಿಭಾಯಿಸಿದ ಧವನ್‌-ಪಂತ್‌ ಮ್ಯಾಚ್‌ ವಿನ್ನಿಂಗ್‌ ಜತೆಯಾಟವಾಡಿ ದರು’ ಎಂದು ರೋಹಿತ್‌ ಶರ್ಮ ಅಭಿಪ್ರಾಯ ಪಟ್ಟರು.

ಆಸ್ಟ್ರೇಲಿಯ ಸರಣಿ ವಿಭಿನ್ನ
“ಆಸ್ಟ್ರೇಲಿಯಕ್ಕೆ ತೆರಳಿ ಉತ್ತಮ ಪ್ರದರ್ಶನ ನೀಡುವುದು ಯಾವತ್ತೂ ಒಂದು ಸವಾಲು. ಅದೊಂದು ಡಿಫ‌ರೆಂಟ್‌ ಬಾಲ್‌ ಗೇಮ್‌. ಪ್ರತಿ ಬಾರಿಯೂ ಅಲ್ಲಿಗೆ ತೆರಳಿದಾಗ ಆಟಗಾರನಾಗಿ, ವ್ಯಕ್ತಿಯಾಗಿ ಹಾಗೂ ತಂಡವಾಗಿ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಆಸ್ಟ್ರೇಲಿಯ ಸರಣಿ ಉಳಿದ ಸರಣಿಗಿಂತಲೂ ವಿಭಿನ್ನ. ಇದೇ ಆತ್ಮವಿಶ್ವಾಸದೊಂದಿಗೆ ಆಸ್ಟ್ರೇ ಲಿಯಕ್ಕೆ ಪ್ರವಾಸ ಬೆಳೆಸಬೇಕು ಹಾಗೂ ಇಲ್ಲಿ ನೀಡಿದ ಪ್ರದರ್ಶನವನ್ನು ಮುಂದುವರಿಯಬೇಕು. ಇದೊಂದು ನಿರಂತಯರ ಪ್ರಕ್ರಿಯೆ…’ ಎಂದು ರೋಹಿತ್‌ ಹೇಳಿದರು.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.