‘ಸಮಾಜ ತಿದ್ದಲು ಯಕ್ಷಗಾನ ಸರ್ವೋತ್ತಮ ಮಾಧ್ಯಮ’: ಉಳಿಯ ವಿಷ್ಣು ಆಸ್ರ


Team Udayavani, Nov 13, 2018, 2:25 AM IST

vishnu-asra-12-11.jpg

ಕಾಸರಗೋಡು: ಸಮಾಜವನ್ನು ತಿದ್ದುವಲ್ಲಿ ಯಕ್ಷಗಾನ ಸರ್ವೋತ್ತಮ ಮಾಧ್ಯಮ ಎಂದು ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅಭಿಪ್ರಾಯಪಟ್ಟರು. ಪೇಟೆ ಶ್ರೀ ವೆಂಕಟ್ರಮಣ ದೇವಾಲಯ ದಲ್ಲಿ ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಅಧ್ಯಯನ  ಕೇಂದ್ರ ಮತ್ತು ಶೇಣಿ ರಂಗ  ಜಂಗಮ  ಟ್ರಸ್ಟ್‌ ಕಾಸರಗೋಡು ಜಂಟಿ ಆಶ್ರಯದಲ್ಲಿ ಜರಗಿದ ಶೇಣಿ ಶತ ನಮನ ಮತ್ತು ಅಧ್ಯಯನ ಕೇಂದ್ರದ ತೃತೀಯ ವಾರ್ಷಿಕೋತ್ಸವ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಸರಳ ಮತ್ತು ಸುಂದರ ಕಲೆ ಯಕ್ಷಗಾನ ತನ್ನ ಸಂದೇಶವನ್ನು ಜನತೆಗೆ ಸುಲಭವಾಗಿ ತಲುಪಿಸುತ್ತದೆ. ಈ ಕಲೆಯನ್ನು ಪ್ರಚುರ ಪಡಿಸುವವರು ಮತ್ತು ಹೊಸ ಪೀಳಿಗೆಯನ್ನು ಈ ಕ್ಷೇತ್ರಕ್ಕೆ ಕರೆತರುವವರು ಸಂಸ್ಕೃತಿ ಕಟ್ಟಿಕೊಡುವ ರಾಯಭಾರಿಗಳು. ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಶೇಣಿ ರಂಗ ಜಂಗಮ ಈ ನಿಟ್ಟಿನಲ್ಲಿ ನಾಡಿಗೆ ಮಾದರಿ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಧಾರ್ಮಿಕ ಮುಂದಾಳು, ತಂತ್ರಿವರ್ಯ ಬ್ರಹ್ಮಶ್ರೀ ರವೀಶ ತಂತ್ರಿ ಅವರು ಆಶೀ ರ್ವಾದ ನೀಡಿ ಯಕ್ಷಗಾನದ ಬಗೆಗಿನ ಆಸಕ್ತಿಯ ಮೂಲಕ ಸಮಾಜದ ಅಶಾಂತಿಯನ್ನು ಹೋಗಲಾಡಿಸಬಹುದು. ಧಾರ್ಮಿಕ ಜಾಗೃತಿ, ಸಾಮಾಜಿಕ ಏಕತೆಗೆ ಈ ಕಲೆ ನೀಡುವ ಕೊಡುಗೆ ಬಹಳ ದೊಡ್ಡದು ಎಂದರು.

ಕೊಲ್ಲಂಗಾನದ ಬ್ರಹ್ಮಶ್ರೀ ತಂತ್ರಿ ಗಣಾಧಿರಾಜ ಉಪಾಧ್ಯಾಯ, ಭಾಗವತ ರವಿ ಶಂಕರ ಮಧೂರು, ಕೂಡ್ಲು ಮೇಳದ ವ್ಯವಸ್ಥಾಪಕ ರವಿರಾಜ ಅಡಿಗ ಕೂಡ್ಲು, ಉದ್ಯಮಿ ರಾಮ ಪ್ರಸಾದ್‌, ಯಕ್ಷಗಾನದ ಗುರು ರಾಕೇಶ್‌ ರೈ ಅಡ್ಕ, ಸಮಾರಂಭದ ರೂವಾರಿ ಕೆ.ಎನ್‌.ವೆಂಕಟ್ರಮಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.

ಯಕ್ಷಗಾನ ಕಲಾವಿದ ಶೇಣಿ ವೇಣು ಗೋಪಾಲ ಭಟ್‌ ಶೇಣಿ ಶತಕ ನಮನ ಸಲ್ಲಿಸಿದರು. ಕೆ.ಎನ್‌. ರಾಮಕೃಷ್ಣ ಹೊಳ್ಳ ಸ್ವಾಗತಿಸಿದರು. ಪತ್ರಕರ್ತ ವೀಜಿ ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು. ಕಿಶೋರ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.