ಗುಜರಾತ್ ದೊಂಬಿ:ನ.19ರಂದು ಸುಪ್ರೀಂನಿಂದ ಮೋದಿ clean chit ವಿಚಾರಣೆ
Team Udayavani, Nov 13, 2018, 3:28 PM IST
ಹೊಸದಿಲ್ಲಿ : 2002ರ ಗುಜರಾತ್ ದೊಂಬಿ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಮಾಜಿ ಕಾಂಗ್ರೆಸ್ ಸಂಸದ ಎಹಸಾನ್ ಜಾಫ್ರಿ ಅವರ ಪತ್ನಿ , ವಿಧವೆ, ಝಾಕಿಯಾ ಜಾಫ್ರಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿಸಿದ್ದು ಇದೇ ನ.19ರಂದು ವಿಚಾರಣೆ ಕೈಗೊಳ್ಳಲಿದೆ.
ಪ್ರಧಾನಿ ಮೋದಿ ಮತ್ತು ಇತರರಿಗೆ 2002ರ ಗುಲ್ಬರ್ಗ್ ಸೊಸೈಟಿ ನರಮೇಧ ಪ್ರಕರಣದಲ್ಲಿ ಝಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಗುಜರಾತ್ ಹೈಕೋರ್ಟ್ ಎಸ್ಐಟಿ ಕ್ಲೀನ್ ಚಿಟ್ ಎತ್ತಿ ಹಿಡಿದಿತ್ತು. ಮಾತ್ರವಲ್ಲದೆ ಈ ಪ್ರಕರಣದ ವಿಸ್ತೃತ ತನಿಖೆಗಾಗಿ ಉನ್ನತ ವೇದಿಕೆಯನ್ನು ಸಂಪರ್ಕಿಸುವಂತೆ ಝಾಕಿಯಾ ಜಾಫ್ರಿಗೆ ನಿರ್ದೇಶಿಸಿತ್ತು.
2002ರ ಫೆಬ್ರವರಿ 8ರಂದು ನಡೆದಿದ್ದ ಅಹ್ಮದಾಬಾದ್ನ ಗುಲ್ಬರ್ಗ್ ಸೊಸೈಟಿ ನರಮೇಧದಲ್ಲಿ ಕಾಂಗ್ರೆಸ್ ಸಂಸದ ಎಹಸಾನ್ ಜಾಫ್ರಿ ಸೇರಿದಂತೆ ಕನಿಷ್ಠ 68 ಮಂದಿ ಹತರಾಗಿದ್ದರು. 2008ರಲ್ಲಿ ಸುಪ್ರೀಂ ಕೋರ್ಟ್ನಿಂದ ನೇಮಕಗೊಂಡಿದ್ದ ಎಸ್ಐಟಿ, ಜಾಫ್ರಿ ಆರೋಪಗಳ ತನಿಖೆಯನ್ನು ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.