ಮಕ್ಕಳ ದಿನಾಚರಣೆಗೆ ಮುಂಬೈ ಬಾಲಕಿ ರಚಿಸಿದ ವಿಶೇಷ ಗೂಗಲ್ ಡೂಡಲ್
Team Udayavani, Nov 14, 2018, 11:43 AM IST
ನವದೆಹಲಿ:ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಗೂಗಲ್ ಬುಧವಾರ ಮುಂಬೈ ಶಾಲಾ ಬಾಲಕಿಯೊಬ್ಬಳು ರಚಿಸಿರುವ ಡೂಡಲ್ ಮೂಲಕ ಗಮನ ಸೆಳೆದಿದೆ.
ಮುಂಬೈನ ಪಿಂಗಾಲಾ ರಾಹುಲ್ ರಚಿಸಿರುವ ಡೂಡಲ್ ಅನ್ನು ಈ ಬಾರಿ ಗೂಗಲ್ ಮಕ್ಕಳ ದಿನಾಚರಣೆಗೆ ವಿಶೇಷವಾಗಿ ಬಳಸಿಕೊಂಡಿದೆ. 2018ರಲ್ಲಿ ಭಾರತದಲ್ಲಿ ಏರ್ಪಡಿಸಿದ್ದ ಡೂಡಲ್ 4 ಗೂಗಲ್ ಸ್ಪರ್ಧೆಯಲ್ಲಿ ರಾಹುಲ್ ವಿಜೇತರಾಗಿದ್ದಳು.
“ನನ್ನ ಮೇಲೆ ಪ್ರಭಾವ ಬೀರಿದ್ದು: ಎಂಬ ವಿಷಯದ ಮೇಲೆ ಗೂಗಲ್ ಈ ಡೂಡಲ್ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ನಿಟ್ಟಿನಲ್ಲಿ ಪಿಂಗಾಲಾ ಬಾಹ್ಯಾಕಾಶ ಪರಿಶೋಧನೆ ಧ್ಯೇಯವನ್ನಿಟ್ಟುಕೊಂಡು ಈ ಡೂಡಲ್ ರಚಿಸಿದ್ದ.
ನನ್ನ ಡೂಡಲ್ ನಲ್ಲಿ ನನ್ನ ಮೇಲೆ ಪ್ರಭಾವ ಬೀರಿದ್ದನ್ನು ಪ್ರತಿಬಿಂಬಿಸಿದ್ದೇನೆ. ನಾನು ನಿಜಕ್ಕೂ ಬಾಹ್ಯಾಕಾಶ ಸಂಶೋಧನೆಯಿಂದ ಪ್ರಭಾವಿತಗೊಂಡಿದ್ದೆ. ಹೀಗಾಗಿ ಬಾಹ್ಯಾಕಾಶದ ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ಬಹಳಷ್ಟು ಇದೆ ಎಂದು ರಾಹುಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.