ಬೈಂದೂರು : ಲಾರಿ ಢಿಕ್ಕಿಯಾಗಿ ಬೈಕ್ನಲ್ಲಿದ್ದ ಪೊಲೀಸ್ ದುರ್ಮರಣ
Team Udayavani, Nov 15, 2018, 10:31 AM IST
ಬೈಂದೂರು:ಇಲ್ಲಿನ ನಾವುಂದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ನಸುಕಿನ 2.30 ರ ವೇಳೆಗೆ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಬೈಕ್ನಲ್ಲಿದ್ದ ಪೊಲೀಸ್ ಸಿಬಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೈಂದೂರು ಪೊಲೀಸ್ ಠಾಣಾ ಸಿಬ್ಬಂದಿ ನಾಗೇಶ್ ಬಿಲ್ಲವ ಇವರು ಮೃತ ದುರ್ದೈವಿ. ಕರ್ತವ್ಯ ನಿಮಿತ್ತ ನಾವುಂದ ಕಡೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ನಾಗೇಶ್ ಅವರು ಶಿರೂರಿನ ದೊಂಬೆ ನಿವಾಸಿಯಾಗಿದ್ದಾರೆ.
ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.