ಎಲ್ಲರಿಗೂ ಕಾನೂನು ಅರಿವು ಅವಶ್ಯಕ

Team Udayavani, Nov 15, 2018, 12:18 PM IST

shruthi.jpg

ದೇವನಹಳ್ಳಿ: ಪ್ರತಿ ಜನರಿಗೂ ಕಾನೂನು ಅರಿವು ಕಾರ್ಯಕ್ರಮ ತಲುಪಿದರೆ ಅನೇಕ ಸೌಲಭ್ಯಗಳ ಕುರಿತು ಮಾಹಿತಿ ತಿಳಿಯುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸುನಿಲ್‌ ಹೊಸಮನಿ ತಿಳಿಸಿದರು.

ತಾಲೂಕಿನ ಚನ್ನ ಹಳ್ಳಿ ಗ್ರಾಮದ ಸರ್ಕಾರಿ ಪ್ರೌಡಶಾಲೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಸೇವೆಗಳ ಪ್ರಾಧಿಕಾರ, ತಾಲೂಕು ವಕೀಲರ ಸಂಘ, ಚನ್ನಹಳ್ಳಿ ಗ್ರಾಪಂ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ವತಿಯಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಾಲ್ಯ ವಿವಾಹ ನಡೆದರೆ ಮಾಹಿತಿ ಕೊಡಿ: ಹಲವರಿಗೆ ಕಾನೂನಿನಲ್ಲಿರುವ ಸೌಲಭ್ಯಗಳ ಮಾಹಿತಿ ಕೊರತೆ ಇದೆ. ಅದಕ್ಕಾಗಿ ಕಾನೂನು ಸೇವೆಗಳ ಪ್ರಾಧಿಕಾರ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ನಿಷೇಧದ ಬಗ್ಗೆ ಕುರಿತು ಕಾನೂನು ಮಾಡಲಾಗಿದೆ. ಮಕ್ಕಳ ಹಕ್ಕುಗಳು ಸಂಬಂಧಿಸಿದಂತೆ ಮಕ್ಕಳಿಗೆ ತಿಳಿಸಿಕೊಡಬೇಕು. ಶಾಲಾ ಮಕ್ಕಳು ತಮ್ಮ ಉತ್ತಮ ವಿದ್ಯಾಭ್ಯಾಸದಿಂದ ಶೈಕ್ಷಣಿಕ ಪ್ರಗತಿ ಹೊಂದಬೇಕು ಎಂದು ಕಿವಿಮಾತು ಹೇಳಿದರು.

ಇಂದಿನ ವಿದ್ಯಾರ್ಥಿಗಳು ಮೊಬೈಲ್‌ ಹಾಗೂ ಇತರೆ ಕಾರ್ಯಗಳತ್ತ ಮಾಡದೇ ಕೇವಲ ಶಿಕ್ಷಣದತ್ತ ಗಮನ ಹರಿಸಬೇಕು. ಎಲ್ಲರೂ ಕೀಳರಿಮೆ ಬಿಟ್ಟು ಶಿಕ್ಷಣಕ್ಕೆ ಹೆಚ್ಚನ ಮಹತ್ವ ನೀಡಬೇಕು. ಸಿವಿಲ್‌ ಪರೀಕ್ಷೆ ಬರೆದು ಉನ್ನತ ಹುದ್ದೆ ಅಲಂಕರಿಸಬೇಕೆಂದು ಹೇಳಿದರು. 

ಕಾನೂನಿನಿಂದ ನೆರವು: ವಿದ್ಯಾರ್ಥಿ ದೆಸೆಯಲ್ಲಿ ಸಂವಿಧಾನ ತಿಳಿದು ಕಾನೂನಿಗೆ ಗೌರವ ನೀಡುತ್ತಾ ಜೀವನವನ್ನು ಸುಂದರ ಮತ್ತು ಸಾರ್ಥಕವಾಗಿ ರೂಪಿಸಿಕೊಳ್ಳಬೇಕು. ಜನನ, ಮರಣದ ನೋಂದಣಿ ಬಗ್ಗೆ ವಿವರಿಸಿ ಮಗು ಜನಿಸಿದ ತಕ್ಷಣ ಪ್ರಾರಂಭವಾಗುವ ಕಾನೂನು ತಾನು ಮೃತ ಪಡುವ ತನಕ ಇರಲಿದೆ. ಕಾನೂನು ಪ್ರತಿಯೊಬ್ಬರಿಗೂ ನೆರವು ನೀಡುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಬೈರೇಗೌಡ, ಉಪಾಧ್ಯಕ್ಷ ಗೋವಿಂ ದಸ್ವಾಮಿ, ಕಾರ್ಯದರ್ಶಿ ಡಿ.ಎಸ್‌.ಪ್ರಭಾಕರ್‌, ಗ್ರಾಮ ಪಂಚಾಯ್ತಿ ಸದಸ್ಯ ರಾಧಾಕೃಷ್ಣ ಇದ್ದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.