ಕೆಂಪು ಕುಬ್ಜ ಗ್ರಹವನ್ನು ಕಂಡುಹಿಡಿದ ವಿಜ್ಞಾನಿಗಳು

Team Udayavani, Nov 16, 2018, 7:20 AM IST

44.jpg

ಪ್ಯಾರಿಸ್‌: ನಮ್ಮ ಸೂರ್ಯನಿಗೆ ಅತ್ಯಂತ ಸಮೀಪದಲ್ಲೊಂದು ನಕ್ಷತ್ರವಿರುವುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದು, ಇದು ನಮ್ಮ ಭೂಮಿಗಿಂತ 3.2 ಪಟ್ಟು ದೊಡ್ಡದಾಗಿದೆ ಎಂದಿದ್ದಾರೆ. ಭೂಮಿಯಿಂದ ಕೇವಲ ಎಂಟು ಜ್ಯೋತಿರ್ವರ್ಷ ದೂರದಲ್ಲಿರುವ ಈ ಕೆಂಪು ಕುಬ್ಜ ಗ್ರಹ ವಿಪರೀತ ಕಡಿಮೆ ತಾಪಮಾನ ಹೊಂದಿರುವುದರಿಂದ ಇದನ್ನು ಶೀತಗಟ್ಟಿದ ನಕ್ಷತ್ರ ಎಂದು ವ್ಯಾಖ್ಯಾನಿಸಲಾಗಿದೆ. ಇದನ್ನು ಬರ್ನಾಡ್ಸ್‌ ಸ್ಟಾರ್‌ ಎಂದು ಹೆಸರಿಸಲಾಗಿದೆ. ಕೆಟಲೋನಿಯಾ ಹಾಗೂ ಸ್ಪೇನ್‌ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ ಇದನ್ನು ಕಂಡು ಕೊಂಡಿದೆ.

ಇದು ನಮ್ಮ ಭೂಮಿಯ ನೆರೆಹೊರೆಯಲ್ಲಿರುವ ಕಾರಣ ನಮಗೆ ಅತ್ಯಂತ ಪ್ರಮುಖವಾದದ್ದಾಗಿದೆ. ಮುಂದೊಂದು ದಿನ ಇದು ಭೂಮಿಗೆ ಇನ್ನಷ್ಟು ಸಮೀಪದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಕೆಟಲೋನಿಯಾ ಸ್ಪೇಸ್‌ ಸ್ಟಡೀಸ್‌ನ ಸಂಶೋಧಕ ಇಗ್ನಾಸಿ ರಿಬಾಸಿ ಹೇಳಿದ್ದಾರೆ. ಆದರೆ ಅಚ್ಚರಿಯೆಂದರೆ, ಇದು ಸೂರ್ಯನ ಬಳಿಯೇ ಇದ್ದರೂ, ಭೂಮಿಗಿಂತ ಕಡಿಮೆ ಪ್ರಮಾಣದ ಬೆಳಕು ಹಾಗೂ ಉಷ್ಣತೆಯನ್ನು ಪಡೆಯುತ್ತದೆ. ಇಲ್ಲಿ ಅಂದಾಜು ಮೈನಸ್‌ 170 ಡಿಗ್ರಿ ತಾಪಮಾನ ಇದೆ ಎಂದು ಹೇಳ ಲಾಗಿದೆ. ಹೀಗಾಗಿ ಇಲ್ಲಿ ಜೀವ ಜಂತು ಇರುವ ಸಾಧ್ಯತೆಯೇ ಇಲ್ಲ. ದ್ರವರೂಪದಲ್ಲಿ ನೀರು ಇಲ್ಲಿಲ್ಲ. ನೀರು ಇದ್ದರೂ ಅದು ಘನ ರೂಪ ಅಥವಾ ಅನಿಲ ರೂಪದಲ್ಲಿರಬಹುದು. ಈ ನಕ್ಷತ್ರವು ಗಂಟೆಗೆ 5 ಲಕ್ಷ ಕಿ.ಮೀ ವೇಗದಲ್ಲಿ ಚಲಿ ಸುತ್ತಿದ್ದು, ಇದನ್ನು ಬಾಹ್ಯಾಕಾಶದಲ್ಲಿ ಅತ್ಯಂತ ವೇಗವಾಗಿ ಚಲಿಸುತ್ತಿರುವ ನಕ್ಷತ್ರ ಎಂದೂ ಗುರುತಿಸಲಾಗಿದೆ.

ಟಾಪ್ ನ್ಯೂಸ್

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.