ಮೋದಿ ಹತ್ಯೆ ಸಂಚಿಗೆ ಇದೆ ಸಾಕ್ಷ್ಯ: ಪೊಲೀಸ್
Team Udayavani, Nov 16, 2018, 10:24 AM IST
ಪುಣೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಾಜೀವ್ ಗಾಂಧಿ ಶೈಲಿಯಲ್ಲಿ ಹತ್ಯೆ ಮಾಡಲು ಸಂಚು ರೂಪಿಸಿದ್ದ ಬಗ್ಗೆ ಪ್ರಬಲ ಸಾಕ್ಷ್ಯಗಳು ಇವೆ ಎಂದು ಪುಣೆ ಪೊಲೀಸರು ಹೇಳಿ ಕೊಂಡಿ ದ್ದಾರೆ. ಭೀಮಾ- ಕೋರೆಗಾಂವ್ ಹಿಂಸಾ ಚಾರಕ್ಕೆ ಸಂಬಂಧಿಸಿದಂತೆ ಕ್ರಾಂತಿ ಕಾರಿ ಕವಿ ಪಿ. ವರವರ ರಾವ್ ಸೇರಿದಂತೆ ಐವರ ವಿರುದ್ಧ ಮಹಾರಾಷ್ಟ್ರದ ಪುಣೆಯ ಸೆಷನ್ಸ್ ಕೋರ್ಟ್ಗೆ ಸಲ್ಲಿಸಲಾಗಿರುವ 5 ಸಾವಿರ ಪುಟಗಳ ಆರೋಪಪಟ್ಟಿಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಬಂಧಿತರಾಗಿರುವ ಐವರು ಎಡಪಂಥೀಯರಲ್ಲದೆ ರೋನಾ ವಿಲ್ಸನ್, ಸುರೇಂದ್ರ ಗಡ್ಲಿಂಗ್, ಶೋಮಾ ಸೆನ್, ಪ್ರಧಾನಮಂತ್ರಿ ಗ್ರಾಮೀಣಾಭಿವೃದ್ಧಿ ಫೆಲೋಶಿಪ್ ಪಡೆದ ಮಹೇಶ್ ರಾವುತ್, ಸುಧೀರ್ ಧವಲೆ ಹೆಸರುಗಳೂ ಚಾರ್ಜ್ ಶೀಟ್ನಲ್ಲಿ ಉಲ್ಲೇಖೀತಗೊಂಡಿವೆ. ದಲಿತರಿಗೆ ತಪ್ಪು ಮಾಹಿತಿ ನೀಡುವ ಮೂಲಕ ಹಿಂಸೆ ನಡೆಸುವುದು ಮತ್ತು ನಕ್ಸಲೀಯರ ಜತೆಗಿನ ನಂಟಿನ ಅಂಶವನ್ನು ಪೊಲೀಸರು ಇದರಲ್ಲಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu;ಸೈಕ್ಲೋನ್ ದುರ್ಬಲವಾದ್ರೂ ಭಾರೀ ಮಳೆ?
2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್ ಸಂಗ್ರಹ: ಗಡ್ಕರಿ
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.