ಪತ್ನಿಯೊಂದಿಗಿನ ಕ್ಷುಲ್ಲಕ ಜಳಗ: ಎಸ್ಪಿ ಯುವ ನಾಯಕ ಆತ್ಮಹತ್ಯೆ
Team Udayavani, Nov 16, 2018, 12:06 PM IST
ಬಹರೇಚ್, ಉತ್ತರ ಪ್ರದೇಶ : 32ರ ಹರೆಯದ ಸಮಾಜವಾದಿ ಪಕ್ಷದ ನಾಯಕ ಸಂಜಯ್ ಅಲಿಯಾಸ್ ಶೀಬೂ ಎಂಬವರು ತಮಗೆ ತಾವೇ ಗುಂಡು ಹೊಡೆದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪತ್ನಿಯೊಂದಿಗೆ ಕ್ಷುಲ್ಲಕ ಜಗಳದ ಪರಾಕಾಷ್ಠೆಯಲ್ಲಿ ಅವರು ಈ ದುರದೃಷ್ಟಕರ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ.
ಶೀಬೂ ಅವರು ಜಿಲ್ಲಾ ಪಂಚಾಯತ್ ಸದಸ್ಯರೂ ಎಸ್ಪಿ ಯುವ ನಾಯಕರೂ ಆಗಿದ್ದರು. ಇವರು ಮಾಜಿ ಶಾಸಕ ಶಬ್ಬೀರ್ ಅಹ್ಮದ್ ಅವರ ಮಗ.
ಶೀಬೂ ಅವರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ; ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.