ಆಂಧ್ರಕ್ಕೆ ಇನ್ನು ಸಿಬಿಐ ಕಾಲಿಡುವಂತಿಲ್ಲ; ಕೇಂದ್ರಕ್ಕೆ TDP ಪ್ರಹಾರ

Team Udayavani, Nov 16, 2018, 3:31 PM IST

naidu-modi-600.jpg

ಅಮರಾವತಿ : ಕೇಂದ್ರ ಸರಕಾರಕ್ಕೆ ನೀಡಲಾಗಿರುವ ಪ್ರಹಾರ ಎನ್ನುವಂತೆ ಆಂಧ್ರ ಪ್ರದೇಶ ಸರಕಾರ ಇಂದು ಶುಕ್ರವಾರ ದಿಲ್ಲಿ ವಿಶೇಷ ಪೊಲೀಸ್‌ ಸಂಸ್ಥೆಯ ಸದಸ್ಯರಿಗೆ ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ಅಧಿಕಾರ ಚಲಾಯಿಸಲು ತಾನು ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂದೆಗೆದುಕೊಂಡಿದೆ. 

1946ರ ದಿಲ್ಲಿ ವಿಶೇಷ ಪೊಲೀಸ್‌ ಸಂಸ್ಥೆ ಕಾಯಿದೆಯಡಿ ರೂಪಿಸಲಾಗಿರುವ ಸೆಂಟ್ರಲ್‌ ಬ್ಯೂರೋ ಆಫ್ ಇನ್‌ವೆಸ್ಟಿಗೇಶನ್‌ (CBI) ಇನ್ನು ಮುಂದೆ ಆಂಧ್ರ ಪ್ರದೇಶದ ವ್ಯಾಪ್ತಿಯೊಳಗೆ ತನ್ನ ತನಿಖಾಧಿಕಾರವನ್ನು ಚಲಾಯಿಸುವಂತಿಲ್ಲ.

ಆಂಧ್ರ ಪ್ರದೇಶ ಸರಕಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಸಿಬಿಐ ಇನ್ನು ಮುಂದೆ ರಾಜ್ಯ ವ್ಯಾಪ್ತಿಯಲ್ಲಿ ಯಾವುದೇ ದಾಳಿ ನಡೆಸುವಂತಿಲ್ಲ; ಮಾತ್ರವಲ್ಲ ಯಾವುದೇ ಅಧಿಕೃತ ಕೆಲಸ ಕಾರ್ಯಗಳನ್ನು ನಡೆಸುವುದಕ್ಕೆ ರಾಜ್ಯ ಸರಕಾರದ ಪೂರ್ವಾನುಮತಿಯನ್ನು ಪಡೆಯಬೇಕಾಗುತ್ತದೆ.

ಆಂಧ್ರ ಪ್ರದೇಶ ವ್ಯಾಪ್ತಿಯಲ್ಲಿ ಇನ್ನು ಮುಂದೆ ಸಿಬಿಐ ಕೈಗೊಳ್ಳುವ ಕೆಲಸ ಕಾರ್ಯ, ತನಿಖೆ, ದಾಳಿ ಇತ್ಯಾದಿಗಳನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕೈಗೊಳ್ಳಲಿದೆ. 

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಈ ಕ್ರಮದ ಪರಿಣಾಮವಾಗಿ ಆಂಧ್ರ ಪ್ರದೇಶ ವ್ಯಾಪ್ತಿಯೊಳಗಿನ ಯಾವುದೇ ಕೇಂದ್ರ ಸರಕಾರಿ ಕಾರ್ಯಾಲಯಗಳ ಮೇಲೆ, ಶಂಕೆಯ ಪ್ರಕರಣಗಳಲ್ಲಿ ದಾಳಿ, ಶೋಧ ಕಾರ್ಯ ನಡೆಸಬಹುದಾಗಿದೆ. 

ಸಿಬಿಐ ನಲ್ಲಿ ಕಳೆದ ಆರು ತಿಂಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಟಿಡಿಪಿ ಲಂಕಾ ದಿನಕರ್‌ ಹೇಳಿದ್ದಾರೆ. 

ಮೋದಿ ನೇತೃತ್ವದ ಕೇಂದ್ರ ಸರಕಾರ ಸಿಬಿಐ ಅನ್ನು ರಾಜಕೀಯ ವಿರೋಧಿಗಳ ವಿರುದ್ಧ ಅಸ್ತ್ರವನ್ನಾಗಿ ಬಳಸುತ್ತಿರುವ ಕಾರಣ ಸಿಬಿಐ ನ ಸ್ವಾಯತ್ತೆ ನಷ್ಟವಾಗಿದೆ ಎಂದು ದಿನಕರ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.