ಪ್ರಾರ್ಥನೆ ಎಂದರೇನು ?

Team Udayavani, Nov 17, 2018, 3:25 AM IST

99.jpg

ಪ್ರಾರ್ಥನೆ ಎಂದರೆ, ಈಶ್ವರನನ್ನು ಆರ್ತತೆಯಿಂದ ಕರೆಯುವ ಒಂದು ವಿಧಾನ.  ಈಶ್ವರನ ನೆನಪು ಮಾಡುವುದು ಮತ್ತು ಅವನಿಂದ ಏನಾದರೂ ಬೇಡುವುದು. ಈಶ್ವರನು ನಮ್ಮ ತಾಯಿಯಂತೆ; ಆದುದರಿಂದಲೇ ಅವನನ್ನು ಒಳಗಿನಿಂದ ಅಂದರೆ ಮನಸ್ಸಿನಿಂದ ಕರೆಯಬೇಕು. ಯಾವಾಗ ನಾವು ಆರ್ತತೆಯಿಂದ ಪ್ರಾರ್ಥನೆ ಮಾಡುತ್ತೇವೆಯೋ, ಆಗ ನಮ್ಮ ಮನಸ್ಸಿನಲ್ಲಿ ಪ್ರಾರ್ಥನೆಯ ಶಬ್ದಗಳು ತಾವಾಗಿಯೇ ಬರುತ್ತವೆ. 

ಆ ಶಬ್ದಗಳು ನಮ್ಮದಾಗಿರುವುದಿಲ್ಲ. ಶಬ್ದಗಳ ರಚನೆ ಮತ್ತು ಅವುಗಳ ಉಪಯೋಗ  ಬೇರೆಯೇ ಪದ್ಧತಿಯಲ್ಲಿ ಆಗಿರುತ್ತದೆ. ಸಾûಾತ್‌ ಈಶ್ವರನೇ ಸೂಕ್ಷ ¾ದಿಂದ ನಮಗೆ ಆ ಪ್ರಾರ್ಥನೆಯನ್ನು ಸೂಚಿಸಿರುತ್ತಾನೆ. ಯಾವಾಗ, ನಾವು ದೇಹವನ್ನು ಅಂದರೆ ಬುದ್ಧಿಯನ್ನು ಸಂಪೂರ್ಣ ತ್ಯಾಗ ಮಾಡಿ ಶರಣಾಗತಿಯ ಭಾವದಿಂದ ಪ್ರಾರ್ಥನೆ ಮಾಡುತ್ತೇವೆಯೋ, ಆಗ ನಮಗೆ ಅದರ ಜಾnನವಾಗುತ್ತದೆ. ಬುದ್ಧಿಯಿಂದ ಮಾಡಿದ ಪ್ರಾರ್ಥನೆಯ ಅರಿವು ನಮಗಾಗುತ್ತದೆ ಮತ್ತು ಅದು ಮನಸ್ಸಿನಿಂದ ಮಾಡಿದುದಲ್ಲ ಎಂಬುದು ನಮಗೆ ತಿಳಿಯುತ್ತದೆ.

ಅರುಣ್‌ ಎಚ್‌.ವಿ. (ಆಧಾರ: ಸನಾತನ ಸಂಸ್ಥೆ)

ಟಾಪ್ ನ್ಯೂಸ್

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.