ನನಗೂ ಮೀ ಟೂ ಅನುಭವವಾಗಿತ್ತು
Team Udayavani, Nov 17, 2018, 6:45 AM IST
ತುಮಕೂರು: ನನಗೂ ಮೀ ಟೂ ಅನುಭವವಾಗಿತ್ತು, ಅದು ನನ್ನ ಅನುಭವಕ್ಕೆ ಬರುವಷ್ಟರಲ್ಲಿ ಸಾಕಷ್ಟು ವರ್ಷಗಳಾಗಿದ್ದವು, ಈ ಬಗ್ಗೆ ನನ್ನ ಆತ್ಮಕಥೆಯಲ್ಲಿಯೂ ಬರೆದಿದ್ದೇನೆ.
ನನಗೆ ಆದ ಕಹಿ ಅನುಭವ ಬೇರೆ ಯಾರಿಗೂ ಆಗದಿರಲಿ ಎನ್ನುವುದಷ್ಟೇ ನನ್ನ ಉದ್ದೇಶ ಎಂದು ಗುಬ್ಬಿ ವೀರಣ್ಣ ಟ್ರಸ್ಟ್ ಅಧ್ಯಕ್ಷೆ, ರಾಜ್ಯಸಭಾ ಮಾಜಿ ಸದಸ್ಯೆ, ಹಿರಿಯ ನಟಿ ಬಿ.ಜಯಶ್ರೀ ತಿಳಿಸಿದರು.
ಗುಬ್ಬಿ ವೀರಣ್ಣ ಟ್ರಸ್ಟ್ ವತಿಯಿಂದ ಆರಂಭವಾಗಿರುವ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರರಂಗದ ಬಗ್ಗೆ ನಾನು ಮಾತನಾಡುವುದಿಲ್ಲ, ನನ್ನದು ರಂಗಭೂಮಿ, ನಾಲ್ಕು ಗೋಡೆಗಳ ಮಧ್ಯೆಯೇ ಎಲ್ಲವೂ ನಡೆಯುತ್ತದೆ, ಅಲ್ಲಿನ ದುಃಖಗಳನ್ನು ಅಲ್ಲಿನ ಸ್ನೇಹಿತರೊಂದಿಗೆ ಹಂಚಿಕೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್ಇ
B Z Zameer ahmed khan ಹೇಳಿಕೆ ಹಿಂದೆ ಎಚ್ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.