ಅಮೆರಿಕದಲ್ಲಿ ತೆಲಂಗಾಣದ ವ್ಯಕ್ತಿಯ ಕೊಲೆಗೈದ ಬಾಲಕ

Team Udayavani, Nov 19, 2018, 9:48 AM IST

maerica.jpg

ನ್ಯೂಯಾರ್ಕ್‌: ಭಾರತೀಯ ಮೂಲದ 61 ವರ್ಷದ ವ್ಯಕ್ತಿಯನ್ನು ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಗುಂಡಿಕ್ಕಿ ಕೊಂದಿರುವ ಘಟನೆ ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ತೆಲಂಗಾಣದ ಸುನೀಲ್‌ ಎಲ್ಡಾ ಎಂದು ಗುರುತಿಸಲಾಗಿದೆ.

ವೆಂಟ್ನಾರ್‌ ಸಿಟಿ ಅಪಾರ್ಟ್‌ಮೆಂಟ್‌ ಎದುರೇ 16 ವರ್ಷದ ಬಾಲಕ ಅವರ ಮೇಲೆ ಗುಂಡಿನ ದಾಳಿ ನಡೆಸಿ, ಅವರ ಕಾರನ್ನು ಕದ್ದೊಯ್ದಿದ್ದಾನೆ. ಇದು ದರೋಡೆ ಮತ್ತು ಕಾರು ಕಳ್ಳತನದ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಕೊಲೆ ನಡೆದ ಸ್ಥಳದಿಂದ ಸುನೀಲ್‌ ಅವರ ಕಾರು ಕಳುವಾಗಿತ್ತು. ಬಳಿಕ ಮತ್ತೂಂದು ಪ್ರದೇಶದಲ್ಲಿ ಅಟ್ಲಾಂಟಿಕ್‌ ಸಿಟಿ ಪೊಲೀಸರು ಅದನ್ನು ಪತ್ತೆ ಮಾಡಿದರು. ತ್ವರಿತವಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಶಂಕಿತನನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಕೊಲೆ, ದರೋಡೆ, ಕಾರು ಕಳ್ಳತನ ಮತ್ತು ಅಕ್ರಮವಾಗಿ ಪಿಸ್ತೂಲು ಹೊಂದಿದ್ದ ಆರೋಪಗಳನ್ನು ಹೊರಿಸಲಾಗಿದೆ. 

ಸುನೀಲ್‌ ಅವರು ತಮ್ಮ 95 ವರ್ಷ ವಯಸ್ಸಿನ ತಾಯಿಯನ್ನು ಭೇಟಿಯಾಗಿ, ಅವರ ಜನ್ಮದಿನ ಮತ್ತು ಕ್ರಿಸ್ಮಸ್‌ ಹಬ್ಬ ಆಚರಿಸಲೆಂದು ಸದ್ಯದಲ್ಲೇ 2 ತಿಂಗಳ ಮಟ್ಟಿಗೆ ಭಾರತಕ್ಕೆ ಬರುವವರಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.