ಪವನ್‌ ಪವರ್‌, ಬೆಂಗಳೂರಿಗೆ ಜಯ

Team Udayavani, Nov 19, 2018, 11:09 AM IST

kbd-18.jpg

ಅಹ್ಮದಾಬಾದ್‌: ಪ್ರೊ ಕಬಡ್ಡಿ ಆರನೇ ಆವೃತ್ತಿಯ ಅಹ್ಮದಾಬಾದ್‌ ಚರಣದಲ್ಲಿ ಬೆಂಗಳೂರು ಬುಲ್ಸ್‌ ಗೆಲುವಿನ ಸಿಹಿ ಕಂಡಿದೆ. ರವಿವಾರ ನಡೆದ ಪಂದ್ಯದಲ್ಲಿ ಅದು 45-32 ಅಂಕಗಳ ಅಂತರದಿಂದ ಜೈಪುರ್‌ ಪಿಂಕ್‌ ಪ್ಯಾಂಥರ್ ತಂಡವಅನ್ನು ಪರಾಭವಗೊಳಿಸಿತು. ಶನಿವಾರ ನಡೆದಿದ್ದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ 30-30 ಅಂಕಗಳಿಂದ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ವಿರುದ್ಧ ಟೈ ಸಾಧಿಸಿತ್ತು.

ತೀವ್ರ ಪೈಪೋಟಿಯಿಂದ ಕೂಡಿದ ದಿನ ಎರಡನೇ ಪಂದ್ಯದಲ್ಲಿ ಆತಿಥೇಯ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ತಂಡ 37-32 ಅಂತರದಿಂದ ಯು.ಪಿ. ಯೋಧ ತಂಡವನ್ನು ಹಿಮ್ಮೆಟ್ಟಿಸಿತು. ಸೋಮವಾರ ಪ್ರೊ ಕಬಡ್ಡಿಗೆ ವಿರಾಮ ದಿನವಾಗಿದ್ದು, ಮಂಗಳವಾರ ತಮಿಳ್‌ ತಲೈವಾಸ್‌-ತೆಲುಗು ಟೈಟಾನ್ಸ್‌ ಮತ್ತು ಗುಜರಾತ್‌ ಫಾರ್ಚೂನ್‌ಜೈಂಟ್ಸ್‌-ದಬಾಂಗ್‌ ಡೆಲ್ಲಿ ಮುಖಾಮುಖೀಯಾಗಲಿವೆ.

ಪವನ್‌ ಬಿರುಗಾಳಿ
ಪವನ್‌ ಸೆಹ್ರಾವತ್‌ (19 ಅಂಕ) ರೈಡಿಂಗ್‌ನಿಂದ ಜೈಪುರವನ್ನು ನಲುಗಿಸಿದರು. ಮಹೇಂದ್ರ ಸಿಂಗ್‌ (5 ಅಂಕ) ಶ್ರೇಷ್ಠ ಟ್ಯಾಕಲ್‌ ನಡೆಸಿದರು. ಮತ್ತೂಬ್ಬ ಆಟಗಾರ ಕಾಶಿಲಿಂಗ್‌ ಅಡಕೆ ರೈಡಿಂಗ್‌ನಿಂದ ಸಾಧಾರಣ ಆಟ ಪ್ರದರ್ಶಿಸಿದರು (5 ಅಂಕ). 

ಜೈಪುರ ಪರ ದೀಪಕ್‌ ಹೂಡಾ (11 ಅಂಕ) ಅತ್ಯುತ್ತಮ ರೈಡಿಂಗ್‌ ಪ್ರದರ್ಶಿಸಿದರು. ಇವರಿಗೆ ಆಲ್‌ರೌಂಡರ್‌ ಅಜಿಂಕ್ಯ ಪವರ್‌ (7 ಅಂಕ) ಸಾಥ್‌ ನೀಡಿದರು. ಆದರೆ ಇವರಿಬ್ಬರ ಪ್ರಯತ್ನ ಯಶಸ್ವಿಯಾಗಲಿಲ್ಲ.

ಟಾಪ್ ನ್ಯೂಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.