ಚೀನಾ ಮೆಟ್ರೋ ರೈಲಿನಲ್ಲಿ ಪ್ರಯಾಣದ ಅವಸ್ಥೆ ಹೇಗಿದೆ ಗೊತ್ತಾ!Watch
Team Udayavani, Nov 19, 2018, 3:46 PM IST
ಬೀಜಿಂಗ್: ಜಗತ್ತಿನ ಅತೀ ಎತ್ತರದ ಸೇತುವೆ, ಜಗತ್ತಿನ ಅತೀ ಉದ್ದದ ಸೇತುವೆ ಹೀಗೆ ಒಂದಿಲ್ಲೊಂದು ಕಾಮಗಾರಿಗಳ ಮೂಲಕ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿರುವ ಚೀನಾದಲ್ಲಿ ಮೆಟ್ರೋ ಪ್ರಯಾಣ ಹೇಗಿದೆ ಎಂಬುದಕ್ಕೆ ಭಾರತದ ಮಹೀಂದ್ರ ಕಂಪನಿ ಮಾಲೀಕ ಆನಂದ ಮಹೀಂದ್ರ ಅವರು ತಮ್ಮ ಟ್ವೀಟ್ ನಲ್ಲಿ ಟ್ವೀಟ್ ಮಾಡಿರುವ ವಿಡಿಯೋ ತುಣುಕು ಸಾಕ್ಷಿಯಾಗಿದೆ.
ವಿಶ್ವದಲ್ಲಿಯೇ ಅತ್ಯಧಿಕ ಜನಸಂಖ್ಯೆ ಹೊಂದಿರುವ ಚೀನಾದಲ್ಲಿ ಬೆಳಗ್ಗೆ ಕಚೇರಿಗೆ, ಉದ್ಯೋಗಕ್ಕೆ ತೆರಳುವ ಮಹಿಳೆಯರ ಪಾಡು ಮೆಟ್ರೋದಲ್ಲಿ ಹೇಗಿದೆ ಎಂಬುದನ್ನು ಆನಂದ ಮಹೀಂದ್ರ ಅವರು ಗೆಳೆಯರೊಬ್ಬರು ವಾಟ್ಸಪ್ ಗೆ ಕಳುಹಿಸಿರುವ ವಿಡಿಯೋದಲ್ಲಿ ಬಟಾಬಯಲಾಗಿದೆ.
Got this in my #whatsappwonderbox from my friend who posts videos from China. Seems like Monday mornings are no different there… Surprised there are no complaints by the women passengers about the pushing & shoving.. pic.twitter.com/Dv3pIjmH9u
— anand mahindra (@anandmahindra) November 19, 2018
ಸೋಮವಾರ ಬೆಳಗ್ಗೆ ಮೆಟ್ರೋದಲ್ಲಿ ಪ್ರಯಾಣಿಕರನ್ನು ಸಿಬ್ಬಂದಿ ಗಂಡಸರು, ಹೆಂಗಸರು ಎಂದು ನೋಡದೆ ಒಳಗೆ ನೂಕುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಅಚ್ಚರಿ ಏನೆಂದರೆ ಮಹಿಳೆಯರೂ ಈ ಬಗ್ಗೆ ಯಾವುದೇ ದೂರು ನೀಡದೆ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾರೆ! ದೆಹಲಿ, ಮುಂಬೈನಲ್ಲಿ ಕಚೇರಿಗೆ ತೆರಳುವ ಸಂದರ್ಭದಲ್ಲಿ ಇಂತಹ ಪರಿಸ್ಥಿತಿಯನ್ನು ಕಾಣಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.