ಸ್ವಚ್ಚ ಭಾರತ ನಗರ ಅಭಿಯಾನ: 60.5 ಗೃಹ ಶೌಚಾಲಯ ನಿರ್ಮಾಣ
Team Udayavani, Nov 19, 2018, 7:15 PM IST
ಹೊಸದಿಲ್ಲಿ : ಸ್ವಚ್ಚ ಭಾರತ ನಗರ ಅಭಿಯಾನದಡಿ ದೇಶದಲ್ಲಿ ಸುಮಾರು 60.5 ಲಕ್ಷ ಖಾಸಗಿ 60.5 ಗೃಹ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಇಂದು ಸೋಮವಾರ ತಿಳಿಸಿದೆ.
ಸಚವಾಲಯದ ಪ್ರಕಾರ ಈ ತನಕ 4.7 ಲಕ್ಷ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅಭಿಯಾನದಡಿ 5.07 ಲಕ್ಷ ಸಾರ್ವಜನಿಕ ಶೌಚಾಲಯ ನಿರ್ಮಾಣದ ಗುರಿಯನ್ನು ಹಾಕಲಾಗಿತ್ತು ಎಂಬ ವಿಷಯ “ವಿಶ್ವ ಶೌಚಾಲಯ ದಿನ’ದ ಅಂಗವಾಗಿ ಬಿಡುಗಡೆ ಮಾಡಲಾಗಿರುವ ಮಾಹಿತಿಯಿಂದ ಗೊತ್ತಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಎಚ್ಯುಎ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಬಯಲು ಶೌಚ ಮುಕ್ತವಾಗಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.