ಛತ್ತೀಸ್‌ಗಢ ಚುನಾವಣೆ : 10 ಗಂಟೆ ವರೆಗೆ ಶೇ.12.54 ಮತದಾನ
Team Udayavani, Nov 20, 2018, 12:10 PM IST
ರಾಯಪುರ : ಛತ್ತೀಸ್‌ಗಢ ವಿಧಾನಸಭೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಇಂದು ನಿಧಾನಗತಿಯಲ್ಲಿ ನಡೆಯುತ್ತಿದ್ದು ಬೆಳಗ್ಗೆ 10 ಗಂಟೆಯ ವೇಳೆಗೆ ಶೇ.12.54 ಮತದಾನ ಆಗಿರುವುದಾಗಿ ವರದಿಯಾಗಿದೆ.
72 ಸ್ಥಾನಗಳಿಗೆ ನಡೆಯುತ್ತಿರುವ ಈ ಎರಡನೇ ಹಂತದ ಚುನಾವಣೆಯಲ್ಲಿ 119 ಮಹಿಳೆಯರ ಸಹಿತ ಒಟ್ಟು 1,079 ಅಭ್ಯರ್ಥಿಗಳು ಕಣದಲ್ಲಿದ್ದಾರೆ; ಮತದಾರರ ಸಂಖ್ಯೆ 1,54,00,596.
90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದೆ.
ಇಂದು ಸಾಗಿರುವ ಮತದಾನದ ನಡುವೆ ಕೆಲವೆಡೆ ಇವಿಎಂ ಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತಾದರೂ ಅವನ್ನು ಕೂಡಲೇ ಸರಿಪಡಿಸಲಾಗಿ ಸುಲಲಿತ ಮತದಾನಕ್ಕೆ ಅನುಕೂಲ ಮಾಡಿಕೊಡಲಾಯಿತು ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.