ಶಿವನಗೌಡ ಬಹಿರಂಗ ಕ್ಷಮೆ ಕೇಳಲಿ

Team Udayavani, Nov 20, 2018, 3:00 PM IST

ray-3.jpg

ಸಿಂಧನೂರು: ಶಾಸಕ ಶಿವನಗೌಡ ನಾಯಕ ಅಧಿಕಾರಿಗಳ ಮೇಲೆ ದರ್ಪ ಚಲಾಯಿಸಿ, ಮಾನಸಿಕ ಕಿರಿಕಿರಿ ನೀಡುತ್ತ, ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿದ್ದು, ಅವರು ಬಹಿರಂಗ ಕ್ಷಮೆಯಾಚಿಸಬೇಕು.

ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸೋಮವಾರ ಸಚಿವ ವೆಂಕಟರಾವ್‌ ನಾಡಗೌಡರಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗಮನದ ಹಿನ್ನೆಲೆಯಲ್ಲಿ ನಗರದ ಸರ್ಕ್ನೂಟ್‌ ಹೌಸ್‌ನಲ್ಲಿ ಸೋಮವಾರ ಪೂರ್ವಭಾವಿಯಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಚಿವರಿಗೆ ಮನವಿ ಸಲ್ಲಿಸಿದರು. ಶಾಸಕರು ಅಧಿಕಾರಿಗಳ ಮೇಲೆ ದರ್ಪ ಚಲಾಯಿಸಿ, ಅವಾಚ್ಯ ಪದಗಳಿಂದ ನಿಂದಿಸಿ ಮಾನಸಿಕ ಕಿರಿಕಿರಿ ನೀಡುತ್ತಿದ್ದಾರೆ. ಇದರಿಂದ ಅಧಿಕಾರಿಗಳಿಗೆ ನ್ಯಾಯಯುತವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಶಾಸಕರು ಈ ರೀತಿ ಮಾಡುವುದು ಸರಿಯಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಧ್ಯಸ್ಥಿಕೆ ವಹಿಸಿ ಶಾಸಕರಿಗೆ ಬಹಿರಂಗ ಕ್ಷಮೆಯಾಚನೆಗೆ ಹೇಳಬೇಕು. ಇಲ್ಲವಾದರೆ ಶಾಸಕರ ವಿರುದ್ಧ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ವೆಂಕಟರಾವ್‌ ನಾಡಗೌಡ, ಯಾರೇ ಆಗಲಿ ತಮ್ಮ ತಮ್ಮ ಸ್ಥಾನಕ್ಕೆ ಗೌರವ ಸೂಚಿಸುವಂತೆ ಮಾತನಾಡಬೇಕು. ಪ್ರತಿಯೊಬ್ಬರಿಗೂ ವೈಯಕ್ತಿಕ ಸ್ವಾಭಿಮಾನ ಇರುತ್ತದೆ. ಈ ಬಗ್ಗೆ ದೂರುಗಳು ಬಂದಿವೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜೊತೆಗೂಡಿ ಕೆಲಸ ಮಾಡಿದಾಗ ಮಾತ್ರ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯ. ಶಾಸಕ ಶಿವನಗೌಡ ನಾಯಕ ಅವರ ಮಾತಿನಿಂದ ಅಧಿಕಾರಿಗಳು ಕುಗ್ಗುವ ಅವಶ್ಯಕತೆ ಇಲ್ಲ. ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕು ಅದನ್ನು ಮಾತ್ರ ಮಾಡಿ ಕೆಲಸಕ್ಕೆ ಗೌರವ ಕೊಡಿ. ಯಾವುದೇ ಪ್ರತಿಭಟನೆಗೆ ಮುಂದಾಗದೆ ಕೆಲಸ ಮಾಡಿ. 

ಕೂಡಲೇ ವಿಷಯಕ್ಕೆ ನಾಂದಿ ಹಾಡುವ ಕೆಲಸ ಮಾಡುತ್ತೇನೆಂದು ಭರವಸೆ ನೀಡಿದರು. ಜಿಲ್ಲಾಧಿಕಾರಿ ಬಿ.ಶರತ್‌, ಜಿಪಂ ಸಿಇಒ ನಲಿನ್‌ ಅತುಲ್‌, ಎಸ್ಪಿ ಡಿ. ಕಿಶೋರಬಾಬು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. 

ಟಾಪ್ ನ್ಯೂಸ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.