ಕಾಪು: ಈದ್‌ ಮಿಲಾದ್‌; ಸೌಹಾರ್ದ ಮೆರೆದ ಹಿಂದೂಗಳು


Team Udayavani, Nov 21, 2018, 2:15 AM IST

eid-milad-20-11.jpg

ಕಾಪು: ಪ್ರವಾದಿ ಮಹಮ್ಮದ್‌ ಅವರ ಜನ್ಮ ದಿನಾಚರಣೆಯ ಅಂಗವಾಗಿ ಮಂಗಳವಾರ ಜರಗಿದ ಮಿಲಾದುನ್ನಬಿ ಜಾಥಾದ ಸಂದರ್ಭದಲ್ಲಿ ಕಾಪು ಪೇಟೆಯ ವರ್ತಕರು ಮತ್ತು ಹಿಂದೂಗಳು ಸಿಹಿ ತಿಂಡಿ, ತಂಪು ಪಾನೀಯ ಮತ್ತು ನೀರು ಪೂರೈಕೆ ಮಾಡುವ ಮೂಲಕ ಸೌಹಾರ್ದ ಮೆರೆದರು.

2,500 ನೀರಿನ ಬಾಟಲಿ ವಿತರಣೆ
ಮುಸ್ಲಿಮರು ನಡೆಸಿದ ಈದ್‌ ಮಿಲಾದ್‌ ಮೆರವಣಿಗೆಯು ಕಾಪು ಪೇಟೆಯನ್ನು ಹಾದು ಹೋಗುವ ಸಂದರ್ಭದಲ್ಲಿ ಕಾಪು ಪೇಟೆಯ ಹಿಂದೂಗಳು ಸುಮಾರು 2,500 ಬಾಟಲಿಗಳಷ್ಟು ಕುಡಿಯುವ ನೀರು ಮತ್ತು ಸಿಹಿ ತಿಂಡಿಗಳನ್ನು ಹಂಚಿ ಮೆರವಣಿಗೆಯನ್ನು ಬೀಳ್ಕೊಟ್ಟರು. ಕಾಪು ಪೇಟೆಯ ವರ್ತಕರು, ರಿಕ್ಷಾ, ಟೆಂಪೋ, ಕಾರು ಚಾಲಕರು ಮತ್ತು ಮಾಲಕರು ಹಾಗೂ ಕಾಪು ಪುರಸಭೆಯ ಜನಪ್ರತಿನಿಧಿಗಳು, ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ವಿವಿಧ ಸಂಘ – ಸಂಸ್ಥೆಗಳ ಪ್ರತಿನಿಧಿಗಳು ಸೌಹಾರ್ದ ಕಾರ್ಯಕ್ರಮದೊಂದಿಗೆ ಕೈ ಜೋಡಿಸಿದರು.


ಕಾಪು – ಪೊಲಿಪು ಮಸೀದಿಯಿಂದ ಪ್ರಾರಂಭಗೊಂಡ ಮಿಲಾದುನ್ನಬಿ ಮೆರವಣಿಗೆಯು ಕೊಪ್ಪಲಂಗಡಿಯವರೆಗೆ ಸಾಗಿ, ಮಲ್ಲಾರು – ಪಕೀರಣಕಟ್ಟೆಯಿಂದ ಮೆರವಣಿಗೆಯನ್ನು ಕೊಪ್ಪಲಂಗಡಿಯಲ್ಲಿ ಕೂಡಿಕೊಂಡು ಕಾಪು ಪೇಟೆಯ ಮೂಲಕ ಸಾಗಿ ಪೊಲಿಪು ಜಂಕ್ಷನ್‌ನಲ್ಲಿ ಸಮಾಪನಗೊಂಡಿತು. ಸಾವಿರಾರು ಮಂದಿ ಮುಸ್ಲಿಮರು ಪಾಲ್ಗೊಂಡಿದ್ದವು.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

sand

Karkala: ಪರವಾನಿಗೆ ಇಲ್ಲದೆ ಮರಳು ಲೂಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.